ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿರುವ ಸುಮಲತಾ ಅಂಬರೀಷ್, ಜಿಲ್ಲೆಯ ಜನರಿಗೆ ಟ್ವಿಟರ್ ಮೂಲಕ 'ವಿಶೇಷ’ ಮನವಿ ಮಾಡಿಕೊಂಡಿದ್ದಾರೆ. ‘ನನ್ನ ಜನರಿಗಾಗಿ ನನ್ನ ಹೆಜ್ಜೆ’ ಎಂಬ ಧ್ಯೇಯವಾಕ್ಯದೊಂದಿಗೆ, ಪುತ್ರ ಅಭಿಷೇಕ್ ಜೊತೆ ಸೇರಿ ಸುಮಲತಾ ಪ್ರಚಾರಕ್ಕಿಳಿದಿದ್ದಾರೆ.