ಮಂಡ್ಯ ಕಣದಲ್ಲಿ ಟಾಕ್ ವಾರ್ ಗೆ ಏನು ಕಡಿಮೆ ಇಲ್ಲ. ಶ್ರೀರಂಗಪಟ್ಟಣದಲ್ಲಿ ಮಾತನಾಡುತ್ತ ಸಿಎಂ ಕುಮಾರಸ್ವಾಮಿ ಅವರ ಮೂರು ಮುಖಗಳು ಟೀಕೆಗೆ ತಕ್ಕ ಉತ್ತರ ನೀಡಿದ್ದಾರೆ. ಕುಮಾರಸ್ವಾಮಿ ನನ್ನ ಬಗ್ಗೆಯೇ ಪ್ರಚಾರ ಮಾಡುತ್ತಿದ್ದಾರೆ. ಕುತಂತ್ರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.