ಮಂಡ್ಯ ಚುನಾವಣಾ ಕಣದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಮಲತಾಗೆ ಯಶ್, ದರ್ಶನ್ ಸಾಥ್ ನೀಡಿದ್ದಾರೆ. ನಂತರ ರ್ಯಾಲಿ, ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಸಕ್ಕರೆ ನಾಡಿನ ಜನ ಯಾರ ಕೈ ಹಿಡಿಯಲಿದ್ದಾರೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.