ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಸುಮಲತಾ ಅಂಬರೀಷ್, ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರಿಬ್ಬರು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ್ದಾರೆ. ಏನಾಯ್ತು ಸಭೆಯಲ್ಲಿ? ಈ ಸ್ಟೋರಿ ನೋಡಿ...