ಮಂಡ್ಯ ಲೋಕಸಭಾ ಕಣದಿಂದ ಸುಮಲತಾ ಅಂಬರೀಶ್ ಹಿಂದೆ ಸರಿಯಲಿದ್ದಾರೆಯೇ? ಹೌದು ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳುವಂತಹ ಸುದ್ದಿಗೆ ಸೋಶಿಯಲ್ ಮೀಡಿಯಾ ವೇದಿಕೆಯಾಗಿದೆ. ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ವದಂತಿಗೆ ಫೇಸ್‌ಬುಕ್‌ನಲ್ಲಿ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜನರ ದಿಕ್ಕು ತಪ್ಪಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಂಡ್ಯ ಜನರ ಋಣ ತೀರಿಸಲು ನಾನು ಬದ್ಧನಾನಿಗಿರುವೆ. ಇನ್ನು ಮುಂದೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನ ಮೇಲಿರಲಿ ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ, ಬೆಂಬಲೇ ನಮಗೆ ಶ್ರೀರಕ್ಷೆ, ಅಂಬಿ ಅಮರ ಎಂದು ಸುಮಲತಾ ಬರೆದುಕೊಂಡಿದ್ದಾರೆ.