ಪಿನ್ ಟು ಪಿನ್ ಪಾಲಿಟಿಕ್ಸ್-4: ಮೋದಿ-ಶಾ ದೊಡ್ಡ ಅಖಾಡ ಪ.ಬಂಗಾಳ!

May 19, 2019, 3:13 PM IST

ಬೆಂಗಳೂರು(ಮೇ.19): ಇಂದು ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಂಜೆ 5 ಗಂಟೆ ವೇಳೆಗಾಗಲೇ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗತೊಡಗುತ್ತವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಗಮನ ಸೆಳೆದ ರಾಜ್ಯವೆಂದರೆ ಅದು ಪ.ಬಂಗಾಳ. ಸಿಎಂ ಮಮತಾ ಬ್ಯಾನರ್ಜಿ ಮತ್ತು ಮೋದಿ-ಆ ಜೋಡಿ ವೈಯಕ್ತಿಕ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಪ.ಬಂಗಾಳ ಟಿಎಂಸಿ-ಬಿಜೆಪಿ ನಡುವಿನ ಯುದ್ಧಕ್ಕೆ ವೇದಿಕೆ ಸಿದ್ಧಗೊಳಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..