ಪಿನ್ ಟು ಪಿನ್ ಪಾಲಿಟಿಕ್ಸ್-5: ಕರ್ನಾಟಕದ ಕುಸ್ತಿ, ಬಿಜೆಪಿ VS ದೋಸ್ತಿ!

May 19, 2019, 4:07 PM IST

ಬೆಂಗಳೂರು(ಮೇ.19): ಇಂದು ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಂಜೆ 5 ಗಂಟೆ ವೇಳೆಗಾಗಲೇ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗತೊಡಗುತ್ತವೆ. ದಕ್ಷಿಣದ ರಾಜ್ಯಗಳ ಪೈಕಿ ಬಿಜೆಪಿಗೆ ಅತ್ಯಂತ ಮಹತ್ವದ ರಾಜ್ಯವಾದ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ VS ದೋಸ್ತಿ ಸರ್ಕಾರದ ನಡುವೆ ನೇರ ಹಣಾಹಣಿ ಇದೆ. ಬಿಜೆಪಿಯನ್ನು ಮಣಿಸಲು ಒಟ್ಟಾಗಿ ಚುನಾವಣೆ ಎದುರಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಗೆ ಮೈತ್ರಿಯೇ ಮುಳುವಾಗಲಿದೆಯೇ ಎಂಬ ಸಣ್ಣ ಅನುಮಾನವೂ ಇಲ್ಲದ್ದಿಲ್ಲ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..