ದೇವೇಗೌಡರಿಂದ ಆಯೋಗಕ್ಕೆ ಸುಳ್ಳು ಮಾಹಿತಿ? ತಾತ-ಮೊಮ್ಮಗನ ವಿರುದ್ಧ ದೂರು
Apr 9, 2019, 12:18 PM IST
ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಅವರ ಮೊಮ್ಮಗ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಮೈತ್ರಿಕೂಟದ ತುಮಕೂರು ಅಭ್ಯರ್ಥಿಯಾಗಿರುವ ದೇವೇಗೌಡ್ರು ಅಫಿಡಾವಿಟ್ ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.