ಮೋದಿ ಮತ್ತೆ ಪ್ರಧಾನಿಯಾದ್ರೆ ರಾಜಕೀಯ ನಿವೃತ್ತಿ! ರೇವಣ್ಣ ಘೋಷಣೆ

Apr 11, 2019, 5:11 PM IST

ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದಿರುವ ಸಚಿವ ಎಚ್. ಡಿ.ರೇವಣ್ಣ, ಅದರ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ, ಮೋದಿ ಪ್ರಧಾನಿಯಾದರೆ ತಾನು ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪ್ರಕಟಿಸಿದ್ದಾರೆ.