ರಾಹುಲ್ ಗಾಂಧಿ ಕರ್ನಾಟಕದಿಂದ ಕಣಕ್ಕೆ? ಮತ್ತೇನು ಸಿದ್ದು ಮಾತಿನ ಮರ್ಮ?

Mar 15, 2019, 6:01 PM IST

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಕಣಕ್ಕಿಳಿಯುತ್ತಾರಾ? ಉತ್ತರ ಪ್ರದೇಶದ ಅಮೇಠಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸುವುದು ಖಚಿತ. ಈ ಹಿಂದೆ ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಕರ್ನಾಟಕದಿಂದ ಲೋಕಸಭೆಗೆ ಪ್ರವೇಶಿಸಿದ್ದರು. ಹಾಗಾದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟಿನ ಮರ್ಮವೇನು?