ಡ್ರಗ್ಸ್, ರೇವು ಪಾರ್ಟಿ, ಆಡಿಶನ್ ಚಾನ್ಸ್, ಕಾಂಪ್ರಮೈಸ್ ಬಗ್ಗೆ ಕರಾಳ ಮುಖ ಬಿಚ್ಚಿಟ್ಟ ನಟಿ!

ಡ್ರಗ್ಸ್, ರೇವು ಪಾರ್ಟಿ, ಆಡಿಶನ್ ಚಾನ್ಸ್, ಕಾಂಪ್ರಮೈಸ್ ಬಗ್ಗೆ ಕರಾಳ ಮುಖ ಬಿಚ್ಚಿಟ್ಟ ನಟಿ!

Published : Aug 31, 2020, 12:44 PM ISTUpdated : Aug 31, 2020, 12:48 PM IST

'ನಟಿಯರಿಗೆ ಚಾನ್ಸ್ ಸಿಗಬೇಕೆಂದರೆ ರೇವು ಪಾರ್ಟಿ, ಪಬ್‌ಗಳಲ್ಲಿ ಕಾಣಿಸಿಕೊಳ್ಳಬೇಕು. ಇಲ್ಲದಿದ್ದರೆ ಚಾನ್ಸ್ ಸಿಗಲ್ಲ. ಇದು ನನ್ನ ಅನುಭವಕ್ಕೂ ಬಂದಿದೆ. ನಾವು ಚೆನ್ನಾಗಿ ಆಡಿಶನ್ ಕೊಟ್ಟರೂ ಸಹ ನಮಗೆ ಅವಕಾಶವೇ ಸಿಗುವುದಿಲ್ಲ. ದೊಡ್ಡ ದೊಡ್ಡ ಬ್ಯಾನರ್‌ಗಳಲ್ಲಿ ಕೆಲಸ ಮಾಡಲು ಆಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚಾಗಿರುತ್ತಾರೆ. ಇದನ್ನೆಲ್ಲಾ ದಾಟಿ, ಪಾರ್ಟಿಗಳನ್ನು, ಪಬ್‌ಗಳನ್ನು ಅಟೆಂಡ್ ಮಾಡಿದರೆ ಮಾತ್ರ ಅವಕಾಶ ಸಿಗುತ್ತದೆ. ಕೋ ಆರ್ಡಿನೇಟರ್‌ಗಳನ್ನು ಚೆನ್ನಾಗಿಟ್ಟುಕೊಂಡರೆ ಮಾತ್ರ ಬೇಗ ರೀಚ್ ಆಗಬಹುದು' ಎಂದು ಚಿತ್ರಲ್ ಹೇಳಿದ್ದಾರೆ. 

ಬೆಂಗಳೂರು (ಆ. 31): 'ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಇರುವುದು ನಿಜ' ಎಂದು ನಟಿ ಚಿತ್ರಲ್ ರಂಗಸ್ವಾಮಿ ಬಾಂಬ್ ಸಿಡಿಸಿದ್ದಾರೆ. 

ನಟಿಯರಿಗೆ ಚಾನ್ಸ್ ಸಿಗಬೇಕೆಂದರೆ ರೇವು ಪಾರ್ಟಿ, ಪಬ್‌ಗಳಲ್ಲಿ ಕಾಣಿಸಿಕೊಳ್ಳಬೇಕು. ಇಲ್ಲದಿದ್ದರೆ ಚಾನ್ಸ್ ಸಿಗಲ್ಲ. ಇದು ನನ್ನ ಅನುಭವಕ್ಕೂ ಬಂದಿದೆ. ನಾವು ಚೆನ್ನಾಗಿ ಆಡಿಶನ್ ಕೊಟ್ಟರೂ ಸಹ ನಮಗೆ ಅವಕಾಶವೇ ಸಿಗುವುದಿಲ್ಲ. ದೊಡ್ಡ ದೊಡ್ಡ ಬ್ಯಾನರ್‌ಗಳಲ್ಲಿ ಕೆಲಸ ಮಾಡಲು ಆಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚಾಗಿರುತ್ತಾರೆ. ಇದನ್ನೆಲ್ಲಾ ದಾಟಿ, ಪಾರ್ಟಿಗಳನ್ನು, ಪಬ್‌ಗಳನ್ನು ಅಟೆಂಡ್ ಮಾಡಿದರೆ ಮಾತ್ರ ಅವಕಾಶ ಸಿಗುತ್ತದೆ. ಕೋ ಆರ್ಡಿನೇಟರ್‌ಗಳನ್ನು ಚೆನ್ನಾಗಿಟ್ಟುಕೊಂಡರೆ ಮಾತ್ರ ಬೇಗ ರೀಚ್ ಆಗಬಹುದು' ಎಂದು ಚಿತ್ರಲ್ ಹೇಳಿದ್ದಾರೆ. 

ಇಂದ್ರಜಿತ್ ಲಂಕೇಶ್ ಅವರ ಹೇಳಿಕೆಯಲ್ಲಿ ಶೇ. 80 ರಷ್ಟು ಸತ್ಯವಿದೆ. ನನ್ನ ಕೋ ಆರ್ಟಿಸ್ಟ್‌ಗಳು ಡ್ರಗ್ಸ್‌ ತೆಗೆದುಕೊಳ್ಳುವುದನ್ನು ನಾನು ನೋಡಿದ್ದೇನೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಇರುವುದು ನಿಜ' ಎಂದಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಡ್ರಗ್ಸ್, ರೇವು ಪಾರ್ಟಿ, ಆಡಿಶನ್ ಚಾನ್ಸ್, ಹುಡುಗಿಯರ ಶೋಕಿ ಇರುವ ನಿರ್ಮಾಪಕರು, ಕಾಂಪ್ರಮೈಸ್ ಇವೆಲ್ಲರ ಬಗ್ಗೆ ಚಿತ್ರಲ್ ಮಾತನಾಡಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ