ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!

ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!

Published : Jan 03, 2026, 10:26 PM ISTUpdated : Jan 06, 2026, 10:44 AM IST

ಭಾರತೀಯ ಚಿತ್ರರಂಗದ ಕ್ವೀನ್ ರಶ್ಮಿಕಾ ಮಂದಣ್ಣ ಮನದಲ್ಲಿ ಈಗ ಮದುವೆ ನಾಧ ಶುರುವಾಗಿದೆ. ಪ್ರೀತಿಸಿದ ಹುಡುಗನ ಜೊತೆ ರಶ್ಮಿಕಾ ಹಸೆಮಣೆ ಏರಿ ಸಂಸಾರ ಶುರು ಮಾಡೋದೊಂದೇ ಭಾಕಿ. ಅಷ್ಟರಲ್ಲಾಗಲೇ ಈಯರ್​ ಎಂಡ್​​ಅನ್ನ ರಶ್ಮಿಕಾ ತನ್ನ ಭಾಯ್ ಫ್ರೆಂಡ್ ಕುಟುಂಬದ ಜೊತೆಗೆ ಆಚರಿಸಿದ್ದಾರೆ. 

ಹಾಗಾದ್ರೆ ಶ್ರೀವಲ್ಲಿಯ ಹೊಸ ವರ್ಷಾಚರಣೆ ಹೇಗಿತ್ತು..? ಎಲ್ಲಾಯ್ತು..? ರಶ್ಮಿಕಾ ಮದುವೆ ಡೇಟ್​ ಏನು..? ಎಲ್ಲಿ ಮದುವೆ ಆಗುತ್ತಾರೆ..? ನೋಡೋಣ ಬನ್ನಿ. ಶ್ರೀವಲ್ಲಿ ರಶ್ಮಿಕಾ ಮಂದಣ್ಣಗೆ 2026 ಭಾರಿ ನಿರೀಕ್ಷೆಯ ವರ್ಷ. ಯಾಕಂದ್ರೆ ಈ ನ್ಯಾಷನಲ್​​ ಕ್ರಶ್ ತನ್ನ ಜೀವನದಲ್ಲಿ ಹೊಸದೊಂದು ಅಧ್ಯಾಯಕ್ಕೆ ಸಜ್ಜಾಗುತ್ತಿದ್ದಾರೆ. ಅದುವೇ ಮದುವೆ ಅಧ್ಯಾಯ. ಇಷ್ಟು ದಿನ ಬ್ಯಾಚ್ಯೂಲರ್ ಆಗಿದ್ದ ರಶ್ಮಿಕಾ ಮಂದಣ್ಣ ಈ ವರ್ಷ ಮಾರ್ಚ್​​ ಒಳಗೆ ಸಂಸಾರಿ ಆಗಿರುತ್ತಾರೆ. 

04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more