ರಶ್ಮಿಕಾ ತೆಳ್ಳಗಾದ್ಮೇಲೆ ಚೆನ್ನಾಗಿಲ್ವಂತೆ: ನಮಗೆ ಕಿರಿಕ್ ಸಾನ್ವಿನೆ ಬೇಕೆಂದ ಕನ್ನಡಿಗರು!

ರಶ್ಮಿಕಾ ತೆಳ್ಳಗಾದ್ಮೇಲೆ ಚೆನ್ನಾಗಿಲ್ವಂತೆ: ನಮಗೆ ಕಿರಿಕ್ ಸಾನ್ವಿನೆ ಬೇಕೆಂದ ಕನ್ನಡಿಗರು!

Published : Apr 02, 2023, 10:01 PM IST

ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ. ನೀವು ತುಂಬಾ ಬ್ಯೂಟಿಫುಲ್ ಎಂದು ಜನ ಹೇಳಿದ್ದಾರೆ. ಸ್ಯಾಂಡಲ್‍ವುಡ್, ಟಾಲಿವುಡ್, ಬಾಲಿವುಡ್​ನ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಏನೇ ಮಾಡಿದ್ರೂ ಸುದ್ದಿ. 

ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ. ನೀವು ತುಂಬಾ ಬ್ಯೂಟಿಫುಲ್ ಎಂದು ಜನ ಹೇಳಿದ್ದಾರೆ. ಸ್ಯಾಂಡಲ್‍ವುಡ್, ಟಾಲಿವುಡ್, ಬಾಲಿವುಡ್​ನ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಏನೇ ಮಾಡಿದ್ರೂ ಸುದ್ದಿ. ರಶ್ಮಿಕಾ ಮಂದಣ್ಣ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ. ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಬ್ಲ್ಯಾಕ್ ಅಂಡ್ ಗೋಲ್ಡ್ ಕಾಂಬಿನೇಷನ್ ಡ್ರೆಸ್ ಧರಿಸಿದ್ದಾರೆ. ನೋಡಲು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ ಶೇರ್ ಮಾಡಿರುವ ಫೋಟೋಗಳಿಗೆ 6 ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಸೂಪರ್, ಕ್ಯೂಟ್ ಎಂದು ಕಾಮೆಂಟ್ ಹಾಕಿದ್ದಾರೆ. ಇನ್ನೂ ಕೆಲವರು ಐ ಲವ್ ಯು ಎಂದು ಹಾಕಿ, ಪ್ಲೀಸ್ ರಿಪ್ಲೈ ಮಾಡಿ ಎಂದು ಕೇಳಿಕೊಂಡಿದ್ದಾರೆ. ಬ್ಲ್ಯಾಕ್ ಕಲರ್ ಡ್ರೆಸ್ ನಲ್ಲಿ ಬೋಲ್ಡ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಸ್ಟಾರ್​ನಂತೆ ಹೊಳೆದಿದ್ದಾರೆ. ಸುಂರದವಾಗಿ ಕಾಣ್ತಾ ಇದ್ದಾರೆ. ಈ ಬಾರಿಯ ಐಪಿಎಲ್ 2023 ಆರಂಭ ಭರ್ಜರಿಯಾಗಿತ್ತು. ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡ್ಯಾನ್ಸ್ ಪ್ರಮುಖ ಆಕರ್ಷಣೆಯಾಗಿತ್ತು. ಸಖತ್ ಡ್ಯಾನ್ಸ್ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more