ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

Published : Apr 27, 2023, 03:09 PM IST

ಉಪಾಸನಾ ಸೀಮಂತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ನಟ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿತ್ತು.

ನಟ ರಾಮ್‌ಚರಣ್‌ ಪತ್ನಿ ಉಪಾಸನಾ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸೀಮಂತ ಕಾರ್ಯಕ್ರಮ ನಡೆದಿದೆ. ಈ ಮೂಲಕ ಮುನಿಸನ್ನು ಮರೆತು ಅಲ್ಲು ಅರ್ಜುನ್‌ ಹಾಗೂ ರಾಮ್‌ಚರಣ್‌ ಕುಟುಂಬ ಒಂದಾಗಿದೆ. ಬರೋಬ್ಬರಿ 10 ವರ್ಷದ ನಂತರ ಚಿರಂಜೀವಿ ಸೊಸೆ ಗರ್ಭಿಣಿಯಾಗಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಸಾನಿಯಾ ಮಿರ್ಜಾ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಅವರ ಫ್ಯಾಮಿಲಿ ಸದಸ್ಯರು ಸಹ ಭಾಗಿಯಾಗಿದ್ದರು. ಮೂರು ವಾರಗಳ ಹಿಂದೆ ದುಬೈನಲ್ಲಿ ಉಪಾಸನಾ ಬೇಬಿಬಂಪ್‌ ಫೋಟೋ ಶೂಟ್‌ ಮಾಡಿಸಿದ್ದರು. ನಟ ಅಲ್ಲು ಅರ್ಜುನ್‌ ದಂಪತಿ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದೇ ಇದರ ವಿಶೇಷತೆಯಾಗಿದೆ. 

ಇದನ್ನೂ ವೀಕ್ಷಿಸಿ: ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
Read more