ಮಿನುಗುತಾರೆ ಕಲ್ಪನಾ ಪ್ರಶಸ್ತಿ: ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಸುಗುಣಾಗೆ ಪ್ರಶಸ್ತಿ

Oct 1, 2021, 9:58 AM IST

ಬೆಂಗಳೂರು (ಅ. 01): ಮಿನುಗುತಾರೆ ಕಲ್ಪನಾ ಹೆಸರಲ್ಲಿ ಪ್ರತಿವರ್ಷ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅದೇ ರೀತಿ ಈ ಬಾರಿ ನಾಗರಬಾವಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು, ಕಿರುತೆರೆ, ಚಲನಚಿತ್ರ ಕ್ಷೇತ್ರ, ಮಾಧ್ಯಮ ಹಾಗೂ ರಂಗಭೂಮಿಯಲ್ಲಿ ಹೆಸರು ಮಾಡಿದ 20 ಕ್ಕೂ ಹೆಚ್ಚು ಮಂದಿಗೆ ಸನ್ಮಾನಿಸಲಾಯಿತು. ಏಷ್ಯಾನೆಟ್ ಸುವರ್ಣನ್ಯೂಸ್ ಸಿನಿಮಾ ವಿಭಾಗದ ಮುಖ್ಯಸ್ಥೆ ಸುಗುಣಾ ಅವರಿಗೆ ಮಾಧ್ಯಮ ಕ್ಷೇತ್ರದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ನಾಚಿಕೆ ಇಲ್ಲದ ಅಶ್ಲೀಲ ಆಂಟಿ: ನಟಿ ಜೆನಿಲಿಯಾ ರಿಯಾಕ್ಷನ್ ಇದು!