ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಟ್ರೈಲರ್ ರಿಲೀಸ್: ದೀಕ್ಷಿತ್–ಬೃಂದಾ ಜೋಡಿಯಿಂದ ರಾಬರಿ ಥ್ರಿಲ್ಲರ್‌ಗೆ ಡಬಲ್ ನಿರೀಕ್ಷೆ

ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಟ್ರೈಲರ್ ರಿಲೀಸ್: ದೀಕ್ಷಿತ್–ಬೃಂದಾ ಜೋಡಿಯಿಂದ ರಾಬರಿ ಥ್ರಿಲ್ಲರ್‌ಗೆ ಡಬಲ್ ನಿರೀಕ್ಷೆ

Published : Nov 19, 2025, 03:57 PM IST

ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು, ವಿಭಿನ್ನ ಟೈಟಲ್–ಪೋಸ್ಟರ್–ಟೀಸರ್ ಮೂಲಕ ಹುಟ್ಟಿದ್ದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು, ವಿಭಿನ್ನ ಟೈಟಲ್–ಪೋಸ್ಟರ್–ಟೀಸರ್ ಮೂಲಕ ಹುಟ್ಟಿದ್ದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಬ್ಯಾಂಕ್ ರಾಬರಿ, ಪ್ರೇಮಕಥೆ ಮತ್ತು ಹಾಸ್ಯ ಒಂದೇ ಚಿತ್ರದೊಳಗೆ ಸಂಯೋಜಿತವಾಗಿರುವ ಥ್ರಿಲ್ಲಿಂಗ್ ಕಂಟೆಂಟ್ ಟ್ರೈಲರ್‌ನಲ್ಲಿ ಗೋಚರಿಸಿದೆ. ಅಭಿಷೇಕ್ ನಿರ್ದೇಶನ, ಹೆಚ್.ಕೆ ಪ್ರಕಾಶ್ ನಿರ್ಮಾಣ. ರೋರಿಂಗ್ ಸ್ಟಾರ್ ಶ್ರೀಮುರಳಿಯವರು ಟ್ರೈಲರ್ ಲಾಂಚ್ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ದಿ ಗರ್ಲ್ ಫ್ರೆಂಡ್ ಯಶಸ್ಸಿನ ಸಂಭ್ರಮದಲ್ಲಿರುವ ದೀಕ್ಷಿತ್ ಶೆಟ್ಟಿ–ಬೃಂದಾ ಆಚಾರ್ಯ ಜೋಡಿ ಮಿಂಚಿದ್ದು, ಸಿನಿಮಾ ನವೆಂಬರ್ 21ರಂದು ತೆರೆಗೆ ಬರಲಿದೆ.
 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
Read more