BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!

BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!

Published : Jan 06, 2026, 12:38 PM IST

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಮತ್ತು ಕಾವ್ಯಾ ಸ್ನೇಹ ಎಲ್ಲರಿಗೂ ತಿಳಿದಿತ್ತು. ಆದರೆ, ರಕ್ಷಿತಾಗೆ ಗಿಲ್ಲಿ ಮೇಲೆ ಇಷ್ಟವಿದೆ ಎಂದು ಕಿಚ್ಚ ಸುದೀಪ್ ಬಹಿರಂಗಪಡಿಸುವುದರೊಂದಿಗೆ ಈಗೊಂದು ಟ್ರಯಾಂಗಲ್ ಲವ್ ಸ್ಟೋರಿ ಶುರುವಾಗಿದೆ.

ಈ ಸಾರಿ ಬಿಗ್​ ಬಾಸ್​ ಮನೆಯಲ್ಲಿ ಗಿಲ್ಲಿ ಌಂಡ್ ಕಾವ್ಯಾ ಜೋಡಿಯ ಪ್ರೇಮಕಾವ್ಯ ಎಲ್ಲರಿಗೂ ಗೊತ್ತಿದೆ. ಆದ್ರೀಗ ಇನ್ನೇನು ಬಿಗ್ ಬಾಸ್ ಮುಗಿಯೋದಕ್ಕೆ ಕೊನೆ ವಾರ ಇರೋವಾಗ ಇನ್ನೊಂದು ಲವ್​ಟ್ರ್ಯಾಕ್ ಓಪನ್ ಆಗಿದೆ. ರಕ್ಷಿತಾಗೆ ಗಿಲ್ಲಿ ಅಂದ್ರೆ ಇಷ್ಟ ಅಂತ ಖುದ್ದು ಕಿಚ್ಚ ಬಾಯ್ಬಿಡಿಸಿದ್ದಾರೆ. ದೊಡ್ಮನೆಯ ಈ ಟ್ರಯಾಂಗಲ್ ಲವ್ ಸ್ಟೋರಿ ಈಗ ಸಖತ್ ಸದ್ದು ಮಾಡ್ತಾ ಇದೆ.
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more