‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

‘ಸಿರಿವಂತನಾದರೂ ತಾಂಡಾದಲ್ಲೇ ಇರುವೆ’ ಹನುಮಂತನ ಶಪಥ!

Published : Jan 29, 2025, 05:53 PM IST

ಬಿಗ್ ಬಾಸ್ ಸೀಸನ್ 11 ಮುಕ್ತಾಯವಾಗಿದೆ. ಹಳ್ಳಿ ಹೈದ, ಕುರುಗಾಹಿ ಹನುಮಂತ ಶೋ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾನೆ. ಭರ್ತಿ ಅರ್ಧ ಕೋಟಿ ಬಹುಮಾನ ಗೆದ್ದಿದ್ದಾನೆ. 
 

ಹಳ್ಳಿ ಹೈದ, ಕುರಿಗಾಹಿ ಹನುಮಂತ ಈ ಬಾರಿಯ ಬಿಗ್ ಬಾಸ್ ವಿಜೇತನಾಗಿ ಹೊರಹೊಮ್ಮಿದ್ದಾನೆ. ಬರೊಬ್ಬರಿ ಅರ್ಧ ಕೋಟಿ ಬಹುಮಾನ ಗೆದ್ದು,5 ಕೋಟಿ ಕನ್ನಡಿಗರ ಮನಸು ಗೆದ್ದಿದ್ದಾನೆ. ಬಿಗ್​ ಬಾಸ್​ನಿಂದ ಹನುಮಂತನ ಲೈಫೇ ಸೆಟಲ್ ಆಗಿದೆ. 

ಹಾಗಂತ ಹನುಮಂತ ಬಿಗ್ ಬಾಸ್​ಗೆ ಕಾಡಿ ಬೇಡಿ ಬಂದವನಲ್ಲ. ನಿಜ ಹೇಳಬೇಕು ಅಂದ್ರೆ ಕಳೆದ 4 ಸೀಸನ್​ನಿಂದ  ಬಿಗ್ ಬಾಸ್ ಆಯೋಜಕರೇ ಹನುಮನ ಹಿಂದೆ ಬಿದ್ದಿದ್ರು. 4 ಬಾರಿ ಒಲ್ಲೆ ಅಂದವನು ಈ ಬಾರಿ ದೊಡ್ಮನೆಗೆ ಬಂದಿದ್ದೇಕೆ..? ಆ ಕುರಿತ ಎಕ್ಸ್​ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more