ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

Published : Sep 06, 2023, 11:31 AM IST

ಸನಾತನ ಧರ್ಮ ನಿರ್ಮೂಲನೆ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ಗೆ ಬಿಗ್‌ಬಾಸ್‌ ವಿನ್ನರ್‌ ಒಳ್ಳೆಯ ಹುಡುಗ ಪ್ರಥಮ್‌ ಬುದ್ಧಿ ಹೇಳಿದ್ದಾರೆ.

ಚಾಮರಾಜನಗರ (ಸೆ.06): ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮ ನಿರ್ಮೂಲನೆ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಗ್‌ಬಾಸ್‌ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್‌, ನಿನಗಿಷ್ಟ ಇಲ್ಲ ಅಂದ್ರೆ ಬೇಡಕಣಯ್ಯ, ನಿನಗ್ಯಾರಯ್ಯ ಹೇಳಿದ್ದು ಪೂಜೆ ಮಾಡು ಅಂತಾ? ಎಲ್ಲರಿಗೂ ಅವರದ್ದೇ ಧರ್ಮ ಇದೆ, ಎಲ್ಲಾ ಧರ್ಮವನ್ನು ಗೌರವಿಸ ಬೇಕು ಎಂದು ತಾಕೀತು ಮಾಡಿದ್ದಾರೆ.

ಮುಂದುವರೆದು, ಬೇರೆಯವರ ಭಾವನೆಗಳನ್ನು ನೋಯಿಸಿದರೆ ನಮ್ಮನ್ನು ಮನುಷ್ಯರು ಅಂತಾರಾ? ಎಲ್ಲರಿಗು ಅವರದ್ದೇ ಆದ ಧರ್ಮ ಇದೆ ನಂಬಿಕೆ ಇದೆ, ನಿನಗಿಷ್ಟ ಇಲ್ಲ ಅಂದ್ರೆ ಬೇಡ. ಸನಾತನ ಧರ್ಮ ಬಹಳ ಕಾಲದಿಂದ ಇದೆ. ಪ್ರತಿಯೊಂದು ಧರ್ಮವನ್ನು ಗೌರವಿಸಬೇಕು. ಆದರೆ ಸಾರ್ವಜನಿಕವಾಗಿ ಹೆಂಗೆಂಗೋ ಮಾತಾಡೋದು ಸರಿಯಲ್ಲ. ಒಂದು ಬಾರಿ ಹೇಳಿದ ಮೇಲೆ ತಿದ್ಕೊಬಹುದು ಅಂದ್ಕೊಂಡಿದ್ದೆನು. ಒಂದು ಬಾರಿ ನೀಡಿದ ಹೇಳಿಕೆ ತಪ್ಪಾಗಿದ್ರೆ ತಿದ್ದುಕೊಳ್ಳಲು ಬಹಳಷ್ಟು ವೇದಿಕೆಗಳಿವೆ. ಆದ್ರೆ ನಾನು ಹೇಳಿದ್ದೆ ಸರಿ, ನಾನು ಹಂಗೆ ಹೇಳೋದು ಅಂದರೆ ಎಷ್ಟೋ ಜನರ ಭಾವನೆಗಳಿಗೆ ನೋವಾಗುತ್ತದೆ. ಪದೇ ಪದೆ ಅದನ್ನೆ ಹೇಳ್ತೀನಿ  ಅಂದ್ರೆ ಅದು  ಉಡಾಫೆ ಆಗುತ್ತದೆ ಎಂದು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಟ ಪ್ರಥಮ್ ಕಿಡಿಕಾರಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more