Puneeth Rajkumar social work:ಶಕ್ತಿಧಾಮದ ಬಗ್ಗೆ ಕುಟುಂಬದ ನಿರ್ಧಾರವಿದು!

Puneeth Rajkumar social work:ಶಕ್ತಿಧಾಮದ ಬಗ್ಗೆ ಕುಟುಂಬದ ನಿರ್ಧಾರವಿದು!

Published : Nov 29, 2021, 02:23 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Power Star Puneeth Rajkumar) ಉಸಿರಲ್ಲಿ ಉಸಿರೆಂದು ತಮ್ಮ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿದ್ದ ಶಕ್ತಿಧಾಮವನ್ನು ಪರಿಗಣಿಸಿದ್ದರು. 

ಬೆಂಗಳೂರು (ನ. 29): ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Power Star Puneeth Rajkumar) ಉಸಿರಲ್ಲಿ ಉಸಿರೆಂದು ತಮ್ಮ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿದ್ದ ಶಕ್ತಿಧಾಮವನ್ನು ಪರಿಗಣಿಸಿದ್ದರು. 

ಮೈಸೂರಿನಲ್ಲಿರೋ ಈ ಶಕ್ತಿಧಾಮ ಇದುವರೆಗೂ ಸಾವಿರಾರು ಮಕ್ಕಳ ಆಶ್ರಯ ತಾಣವಾಗಿದೆ. ಪಾರ್ವತಮ್ಮ ಕಾಲಾ ನಂತರ ಈ ಶಕ್ತಿಧಾಮದ ಜವಾಬ್ಧಾರಿಯನ್ನ ದೊಡ್ಮನೆ ಕುಟುಂಬ ನೋಡಿಕೊಳ್ಳುತ್ತಿತ್ತು. ಅದರಲ್ಲೂ ಪವರ್ ಸ್ಟಾರ್ ಪುನೀತ್ ಈ ಶಕ್ತಿಧಾಮದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದರು. ಅಲ್ಲಿದ್ದ 150 ಮಕ್ಕಳ ಜವಾಬ್ಧಾರಿ ಅಪ್ಪು ಹೆಗಲ ಮೇಲಿತ್ತು.  ಅಪ್ಪು ನಿಧನದ ಬಳಿಕ ಈಗ ನಟ ಶಿವರಾಜ್ ಕುಮಾರ್ (Shivarajkumar) ಹಾಗೂ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಶಕ್ತಿಧಾಮಕ್ಕೆ ಭೇಟಿ ಕೊಟ್ಟು, ಶಕ್ತಿಧಾಮ (Shaktidhama) ಟ್ರಸ್ಟ್ ಜೊತೆ ಸಭೆ ನಡೆಸಿದ್ದಾರೆ. ಈ ಟ್ರಸ್ಟ್‌ಗೆ ಗೀತಾ ಶಿವರಾಜ್ ಕುಮಾರ್ ಅಧ್ಯಕ್ಷೆಯಾಗಿದ್ದಾರೆ. ಶಕ್ತಿಧಾಮದಲ್ಲಿರೋ 150 ಮಕ್ಕಳ ಆರೈಕೆ ಮತ್ತು ಅವರ ಶಿಕ್ಷಣದ ಬಗ್ಗೆ ಮಾತುಕಥೆ ಮಾಡಿದ್ದಾರೆ. 
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more