Madhagaja Release Date: ಹುಲಿನಾ ಬೇಟೆ ಆಡಬೇಕು, ನರಿನಲ್ಲ ಎನ್ನುತ್ತಲೇ ತೆರೆ ಮೇಲೆ ಮದಗಜ

Nov 29, 2021, 1:31 PM IST

ಬೆಂಗಳೂರು (ನ. 29): ರೋರಿಂಗ್ ಸ್ಟಾರ್ ಶ್ರೀಮುರಳಿ (Roaring Star Sri Murali) ಅಭಿನಯದ ಹಾಗೂ ಮಹೇಶ್ ಕುಮಾರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಮದಗಜ' (Madagaja) ಚಿತ್ರದ ಟ್ರೇಲರ್  ಬಿಡುಗಡೆಯಾಗಿ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿತ್ತು. ಅಲ್ಲದೇ ಚಿತ್ರತಂಡ ಚಿತ್ರವನ್ನು ಡಿಸೆಂಬರ್  3ರಂದು ಬಿಡುಗಡೆ ಮಾಡುತ್ತೇವೆ ಎಂದು ಅನೌನ್ಸ್ ಕೂಡಾ ಮಾಡಿದೆ. 

EK Love Ya: ರಚಿತಾ ಹಾಟ್ ಆಗಿ ಕಾಣಿಸಿದ ಹಾಡುಗಳೆಲ್ಲಾ ಸೂಪರ್ ಹಿಟ್..!

'ಮದಗಜ' ಚಿತ್ರದ ಟ್ರೇಲರ್ (Trailer) ಬಿಡುಗಡೆಯಾಗಿ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಮೊದಲ ಬಾರಿಗೆ ಶ್ರೀಮುರಳಿ ಎದುರಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ (Ashika Ranganath) ನಟಿಸಿದ್ದು, ಚಿತ್ರದಲ್ಲಿ ಎರಡು ವಿಭಿನ್ನ ಗೆಟಪ್‌ಗಳಲ್ಲಿ ಚುಟು ಚುಟು ಬೆಡಗಿ ಕಾಣಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ಕ್ರೇಜ್ ಅದ್ಯಾವ ಪಾಟಿ ಹೆಚ್ಚಿಸಿದೆ ಎಂಬುದನ್ನು ನೀವೇ ನೋಡಿ.