ಸ್ಟಾರ್ ಸುವರ್ಣ ವರ್ಲ್ಡ್ ಪ್ರೀಮಿಯರ್ 'ಲಕ್ಕಿಮ್ಯಾನ್' ಇದೇ ಭಾನುವಾರ ಸಂಜೆ 7 ಗಂಟೆಗೆ

ಸ್ಟಾರ್ ಸುವರ್ಣ ವರ್ಲ್ಡ್ ಪ್ರೀಮಿಯರ್ 'ಲಕ್ಕಿಮ್ಯಾನ್' ಇದೇ ಭಾನುವಾರ ಸಂಜೆ 7 ಗಂಟೆಗೆ

Published : Nov 12, 2022, 06:10 PM IST

Lucky Man Star Suvarna World Television Premiere Movie: ಈಗಾಗಲೇ ಒಂದರ ಹಿಂದೆ ಒಂದರಂತೆ ಸೂಪರ್ ಡೂಪರ್ ಹಿಟ್ ಮೂವಿಗಳನ್ನು ಪ್ರಸಾರ ಮಾಡಿರುವ ಸ್ಟಾರ್ ಸುವರ್ಣ ಇದೀಗ 'ಲಕ್ಕಿಮ್ಯಾನ್'  ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ

ಬೆಂಗಳೂರು (ನ. 12): ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು (Star Suvarna) ಹೊಸತನದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ರಂಜಿಸುತ್ತಾ ಬಂದಿದೆ. ಈಗಾಗಲೇ ಒಂದರ ಹಿಂದೆ ಒಂದರಂತೆ ಸೂಪರ್ ಡೂಪರ್ ಹಿಟ್ ಮೂವಿಗಳನ್ನು ಪ್ರಸಾರ ಮಾಡಿರುವ ಸ್ಟಾರ್ ಸುವರ್ಣ ಇದೀಗ 'ಲಕ್ಕಿಮ್ಯಾನ್'  ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಈ ಸಿನಿಮಾದ ಮುಖ್ಯ ಆಕರ್ಷಣೆಯೇ  'ಪವರ್ ಸ್ಟಾರ್'. ಲಕ್ಕಿಮ್ಯಾನ್ ಸಿನಿಮಾದಲ್ಲಿ ನಮ್ಮೆಲ್ಲರ ಪ್ರೀತಿಯ 'ಪವರ್ ಸ್ಟಾರ್ ಪುನೀತ್ ರಾಜಕುಮಾರ್' ರವರು (Puneeth Rajkumar) ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. 

ಪುನೀತ್ ರಾಜ್‌ಕುಮಾರ್‌ ಜೊತೆಗೆ ಸಾಧು ಕೋಕಿಲ (Sadhu Kokila) ಕೂಡ ಅಭಿನಯಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನ ಸೀನ್‌ಗಳು ನೋಡುಗರನ್ನು ನಗಿಸುತ್ತವೆ. ಎಂದಿನಂತೆ ತಮ್ಮ ಮಂದಹಾಸವನ್ನು ಚೆಲ್ಲುತ್ತ ಪುನೀತ್ ಲವಲವಿಕೆಯಿಂದ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿರೋ ಅಪ್ಪು ಹಾಗು ಪ್ರಭುದೇವ್ (Prabhu Deva) ಅದ್ಭುತ ಡಾನ್ಸ್ ವೀಕ್ಷಕರ ಮನಗೆಲ್ಲುವುದಂತೂ ಖಚಿತ.  ನಟ ಡಾರ್ಲಿಂಗ್ ಕೃಷ್ಣ (Darling Krishna) ಹಾಗು ನಟಿ ಸಂಗೀತ ಶೃಂಗೇರಿ (Sangeetha Sringeri) ಅಭಿನಯದ ಈ ವರ್ಷದ ಸೂಪರ್ ಹಿಟ್ ಸಿನಿಮಾ 'ಲಕ್ಕಿಮ್ಯಾನ್' ಇದೇ ಭಾನುವಾರ ಸಂಜೆ 7 ಗಂಟೆಗೆ ನಿಮ್ಮ ನೆಚ್ಚಿನ 'ಸ್ಟಾರ್ ಸುವರ್ಣ' ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.

ಇದನ್ನೂ ನೋಡಿ: Lucky Man: 'ಪುನೀತ್‌ ಸರ್‌ನ ಪ್ರತಿ ಸಲ ಭೇಟಿಯಾದಾಗ ಎಕ್ಸೈಟ್‌ಮೆಂಟ್‌ ಇರುತಿತ್ತು'

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more