ನೆರೆ ಸಂತ್ರಸ್ತರಿಗೆ ನೆರವಾಗಿ; ಅಭಿಮಾನಿಗಳಲ್ಲಿ ದರ್ಶನ್ ಮನವಿ
Aug 8, 2019, 1:01 PM IST
ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಭಾಗದ ಪ್ರದೇಶಗಳು ಮುಳುಗಿ ಹೋಗಿದೆ. ಎಲ್ಲಾ ಕಡೆ ನೀರು ನುಗ್ಗಿದೆ. ಜನ ಭೀತಿಯಲ್ಲಿದ್ದಾರೆ. ಪ್ರವಾಹದ ಅಬ್ಬರಕ್ಕೆ ಸಿಲುಕಿದ ಜನರ ನೆರವಿಗೆ ದರ್ಶನ್ ಮುಂದಾಗಿದ್ದಾರೆ. ಅಭಿಮಾನಿಗಳಲ್ಲಿ ನೆರವು ನೀಡುವಂತೆ ವಿನಂತಿಸಿಕೊಂಡಿದ್ದಾರೆ.