ಡ್ರಗ್ಸ್‌ ಮಾಫಿಯಾ: ಇಂದ್ರಜಿತ್ ಆರೋಪಕ್ಕೆ ಕಾರುಣ್ಯಾ ರಾಮ್ ಪ್ರತಿಕ್ರಿಯೆಯಿದು..!

ಡ್ರಗ್ಸ್‌ ಮಾಫಿಯಾ: ಇಂದ್ರಜಿತ್ ಆರೋಪಕ್ಕೆ ಕಾರುಣ್ಯಾ ರಾಮ್ ಪ್ರತಿಕ್ರಿಯೆಯಿದು..!

Published : Aug 29, 2020, 04:24 PM IST

ಕಳೆದ ಎರಡು ದಿನಗಳಿಂದ ಡ್ರಗ್ ಮಾಫಿಯಾ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಜಾಲದ ಹಿಂದೆ ಸ್ಯಾಂಡಲ್‌ವುಡ್‌ ನಟ-ನಟಿಯರಿದ್ದಾರೆ, ಸಂಗೀತ ನಿರ್ದೇಶಕರಿದ್ದಾರೆ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿವೆ. ಇನ್ನೊಂದು ಕಡೆ ಇಂದ್ರಜಿತ್ ಲಂಕೇಶ್ ಹೇಳಿಕೆ ಸಂಚಲನ ಮೂಡಿಸಿದೆ. ದೊಡ್ಡ ಸ್ಟಾರ್ ನಟನ ಪುತ್ರ ಡ್ರಗ್ ವ್ಯಸನಿ. ನಟಿಯರು ಡ್ರಗ್ಸ್ ಸೇವಿಸಿ ಕ್ಯಾರವಾನ್‌ಗೆ ಬರುತ್ತಾರೆ ಎಂಬ ಆರೋಪ ಮಾಡಿದ್ದು, ಈ ಆರೋಪಕ್ಕೆ ನಟಿ ಕಾರುಣ್ಯ ರಾಮ್ ಪ್ರತಿಕ್ರಿಯಿಸಿದ್ದಾರೆ. 
 

ಬೆಂಗಳೂರು (ಆ. 29): ಕಳೆದ ಎರಡು ದಿನಗಳಿಂದ ಡ್ರಗ್ ಮಾಫಿಯಾ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಜಾಲದ ಹಿಂದೆ ಸ್ಯಾಂಡಲ್‌ವುಡ್‌ ನಟ-ನಟಿಯರಿದ್ದಾರೆ, ಸಂಗೀತ ನಿರ್ದೇಶಕರಿದ್ದಾರೆ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿವೆ. 

ಇನ್ನೊಂದು ಕಡೆ ಇಂದ್ರಜಿತ್ ಲಂಕೇಶ್ ಹೇಳಿಕೆ ಸಂಚಲನ ಮೂಡಿಸಿದೆ. ದೊಡ್ಡ ಸ್ಟಾರ್ ನಟನ ಪುತ್ರ ಡ್ರಗ್ ವ್ಯಸನಿ. ನಟಿಯರು ಡ್ರಗ್ಸ್ ಸೇವಿಸಿ ಕ್ಯಾರವಾನ್‌ಗೆ ಬರುತ್ತಾರೆ ಎಂಬ ಆರೋಪ ಮಾಡಿದ್ದು, ಈ ಆರೋಪಕ್ಕೆ ನಟಿ ಕಾರುಣ್ಯ ರಾಮ್ ಪ್ರತಿಕ್ರಿಯಿಸಿದ್ದಾರೆ. 

'ಇಂದ್ರಜಿತ್ ಯಾರನ್ನು ಉದ್ದೇಶವಾಗಿಟ್ಟುಕೊಂಡು ಈ ಆರೋಪ ಮಾಡಿದರೂ ಗೊತ್ತಿಲ್ಲ. ಆದರೆ ಇದರಿಂದ ನಮ್ಮೆಲ್ಲರ ಮನಸ್ಸಿಗೆ ಬೇಸರವಾಗಿದೆ. ಇದರಿಂದ ಇಂಡಸ್ಟ್ರಿಯ ಬಗೆಗಿನ ಇಮೇಜ್ ಬದಲಾಗಿ ಹೋಗುತ್ತೆ. ಎಷ್ಟೋ ಜನ ಫಿಲ್ಮ್ ಇಂಡಸ್ಟ್ರಿಗೆ ಬರಬೇಕು ಅಂತಿರುತ್ತಾರೆ. ಈ ರೀತಿ ಆರೋಪದಿಂದ ಇಮೇಜ್ ಬದಲಾಗಿ ಹೋಗುತ್ತದೆ' ಎಂದು ಕಾರುಣ್ಯ ರಾಮ್ ಹೇಳಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ