ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ; ಸ್ಥಳೀಯರಿಂದ ಬಿತ್ತು ಗೂಸಾ!

Published : Aug 30, 2019, 11:46 AM ISTUpdated : Aug 30, 2019, 11:47 AM IST

ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.ಹುಚ್ಚ ವೆಂಕಟ್ ಗೆ ಚಿಕಿತ್ಸೆಯ ಅಗತ್ಯವಿದೆ. ಕುಟುಂಬದವರು, ಸ್ನೇಹಿತರು ಈ ಬಗ್ಗೆ ಗಮನ ವಹಿಸಬೇಕಾಗಿದೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ