ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

ಗದ್ದಲವಿಲ್ಲ, ಗಲಾಟೆಯಿಲ್ಲ, ಅಪ್ಪುಗೆ ಶಾಂತಿಯ ಅಶ್ರುತರ್ಪಣ ಕೊಟ್ಟ ಅಭಿಮಾನಿ ದೇವರುಗಳು..!

Published : Nov 02, 2021, 02:47 PM ISTUpdated : Nov 02, 2021, 03:01 PM IST

ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. 

ಬೆಂಗಳೂರು (ನ. 02): ಕೋಟ್ಯಂತರ ಅಭಿಮಾನಿಗಳನ್ನು ತಬ್ಬಲಿ ಮಾಡಿ ಚಿರನಿದ್ರೆಗೆ ಜಾರಿದ ಅಪ್ಪು ಅಂತ್ಯಸಂಸ್ಕಾರದಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸಂಬಂಧಿಕರ ಮಡುಗಟ್ಟಿದ ದುಃಖದಿಂದ ಇಡೀ ಕಂಠೀರವ ಸ್ಟುಡಿಯೋದಲ್ಲಿ ಶೂನ್ಯ ಆವರಿಸಿತ್ತು. ಜೀವನದ ಉದ್ದಕ್ಕೂ ಜತೆಯಾಗಿರುವುದಾಗಿ ಅಗ್ನಿ ಸಾಕ್ಷಿಯಾಗಿ ಪ್ರಮಾಣ ಮಾಡಿ ಮುಂಚೆಯೇ ಹೊರಟುಹೋದ ಪುನೀತರ (Puneeth Rajkumar) ಹಣೆಗೆ ಮುತ್ತಿಟ್ಟು ಅಶ್ವಿನಿ ಬೀಳ್ಕೊಟ್ಟರು. ಅಂತಿಮ ದರ್ಶನದಲ್ಲಿ 25 ಲಕ್ಷಕ್ಕೂ ಹೆಚ್ಚು ಮಂದಿ ಸೇರಿದ್ದು, ಎಲ್ಲಿಯೂ ಏನೂ ಪ್ರಮಾದವಾಗದಂತೆ ನಡೆದುಕೊಂಡರು.

 

‘ಮೊದಲು ನಾನು ಹೋಗಬೇಕಿತ್ತು. ನೀನು ನನ್ನ ಮಕ್ಕಳ ಜತೆಗಿರು, ನಾನು ಅಪ್ಪ​- ಅಮ್ಮನ ನೋಡಬೇಕು ಎಂದು ಹೇಳಿ ಅವನು ಬೇಗ ಹೊರಟು ಹೋಗಿದ್ದಾನೆ. ಅವನನ್ನು ಪ್ರೀತಿಯಿಂದ ಕಳುಹಿಸಿಕೊಡೋಣ ಎಂದು ಆಣೆ ಮಾಡಿ.’ಎಂಬ ರಾಘಣ್ಣನ ಮಾತಿನಂತೆ ಅಭಿಮಾನಿಗಳು ನಡೆದುಕೊಂಡರು. ಇದ್ದರೆ ಇರಬೇಕು ಇಂತಹ ಅಭಿಮಾನಿಗಳು ಎನ್ನುವುದಕ್ಕೆ ಉದಾಹರಣೆಯಾದರು. ಈ ಬಗ್ಗೆ ಒಂದು ವರದಿ ಇಲ್ಲಿದೆ. 

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more