ಗತವೈಭವ ಸಾಂಗ್ ಮೆಚ್ಚಿದ ಶಿವರಾಜ್‌ಕುಮಾರ್ – ದುಷ್ಯಂತ್-ಆಶಿಕಾ ಜೋಡಿ ಹಾಡಿಗೆ ಶಿವಣ್ಣನಿಂದ ಶ್ಲಾಘನೆ!

ಗತವೈಭವ ಸಾಂಗ್ ಮೆಚ್ಚಿದ ಶಿವರಾಜ್‌ಕುಮಾರ್ – ದುಷ್ಯಂತ್-ಆಶಿಕಾ ಜೋಡಿ ಹಾಡಿಗೆ ಶಿವಣ್ಣನಿಂದ ಶ್ಲಾಘನೆ!

Published : Oct 28, 2025, 02:42 PM IST

ಸಿಂಪಲ್ ಸುನಿ ನಿರ್ದೇಶನದ ಗತವೈಭವ ಸಿನಿಮಾದಲ್ಲಿ ದುಷ್ಯಂತ್ ಮತ್ತು ಆಶಿಕಾ ರಂಗನಾಥ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಗತವೈಭವ ಸಿನಿಮಾದಲ್ಲಿ ದುಷ್ಯಂತ್ ಮತ್ತು ಆಶಿಕಾ ರಂಗನಾಥ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ರಿಲೀಸ್ ಮುನ್ನ ಬಂದಿರುವ ವೈಭವಯುತ ಸಾಂಗ್‌ಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾಸ್ಕೋ ಡಿ ಗಾಮಾ ಸ್ಪೂರ್ತಿಯ ಹಳೆಯ ಬೋಟ್‌ ಸೆಟ್‌ನಲ್ಲಿ, ಪೋರ್ಚುಗೀಸ್ ನರ್ತಕರೊಂದಿಗೆ ವಿಭಿನ್ನ ರೀತಿಯಲ್ಲಿ ಸಾಂಗ್ ಚಿತ್ರಿತವಾಗಿದೆ. ಹಾಡಿನ ಲಾಂಚ್‌ ವೇಳೆ ಶಿವಣ್ಣ ನಾಯಕ-ನಾಯಕಿಯರನ್ನು ಹೊಗಳಿ ಸ್ಟೆಪ್ ಹಾಕಿ, ಸಿನಿಮಾಗೆ ಯಶಸ್ಸು ಹಾರೈಸಿದರು.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more