Indie Scoop: ಸಂಗೀತ ಪ್ರತಿಭೆಗಳಿಗೆ ವಿಶೇಷ ವೇದಿಕೆ: ಈ ವಾರದ 3 ಹೊಸ ಮುಖಗಳು

Indie Scoop: ಸಂಗೀತ ಪ್ರತಿಭೆಗಳಿಗೆ ವಿಶೇಷ ವೇದಿಕೆ: ಈ ವಾರದ 3 ಹೊಸ ಮುಖಗಳು

Published : Sep 16, 2022, 07:50 PM IST

Indigo Music Indie Scoop: ಇಂಡಿಗೋ ಮ್ಯೂಸಿಕ್‌ ಡಾಟ್‌ ಕಾಮ್‌ನ  ಇಂಡೀ ಸ್ಕೂಪ್‌ನ ಮತ್ತೊಂದು ಆವೃತ್ತಿಯಲ್ಲಿ  ಸ್ವತಂತ್ರ ಕಲಾವಿದರನ್ನು ಪರಿಚಯಿಸಲಾಗುತ್ತಿದೆ. 
 

ಬೆಂಗಳೂರು (ಸೆ. 16): ಇಂಡಿಗೋ ಮ್ಯೂಸಿಕ್‌ ಡಾಟ್‌ ಕಾಮ್‌ನ ( indigomusic.com) ಇಂಡೀ ಸ್ಕೂಪ್‌ನ ಮತ್ತೊಂದು ಆವೃತ್ತಿಯಲ್ಲಿ  ಸ್ವತಂತ್ರ ಕಲಾವಿದರನ್ನು ಪರಿಚಯಿಸಲಾಗುತ್ತಿದೆ.  IndigoMusic.com ಸ್ವತಂತ್ರ ಕಲಾವಿದರು ಮತ್ತು ಮನೆಯಲ್ಲಿ ಬೆಳೆದ (Home Grown) ಪ್ರತಿಭೆಗಳಿಗೆ ತಮ್ಮ ಸಂಗೀತವನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುತ್ತಿದೆ. ಈ ವಾರದ ಕಾರ್ಯಕ್ರಮದಲ್ಲಿ  Electrtik - PO, Shreyas TED, Keshav Tomar,  ಕಾಣಿಸಿಕೊಂಡಿದ್ದಾರೆ. 

ನೀವು ಕೂಡ ಸ್ವತಂತ್ರ ಕಲಾವಿದರಾಗಿದ್ದು ಇಂಡಿಗೋ ಮ್ಯೂಸಿಕ್‌ ಡಾಟ್‌ ಕಾಮ್‌ನ ಇಂಡಿ ಸ್ಕೂಪ್‌ನಲ್ಲಿ ಭಾಗವಹಿಸಲು ಇಚ್ಛಿಸಿದರೆ ಸಾಮಾಜಿಕ  ಜಾಲತಾಣಗಳಲ್ಲಿ ಇಂಡಿಗೋ ಮ್ಯೂಸಿಕ್‌ ಫಾಲೋ ಮಾಡಿ ಹೆಚ್ಚಿನ ಮಾಹಿತಿ ಪಡೆಯಿರಿ.

Indie Scoop: ಹೊಸ ಪ್ರತಿಭೆಗಳ ಸಾಪ್ತಾಹಿಕ ರೌಂಡ್ ಅಪ್‌

08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
Read more