Indie Scoop ಪ್ರಸ್ತುತ ಪಡಿಸುವ ಹೊಸ ಪ್ರತಿಭೆಗಳ ಸಾಪ್ತಾಹಿಕ ರೌಂಡ್ ಅಪ್

Indie Scoop ಪ್ರಸ್ತುತ ಪಡಿಸುವ ಹೊಸ ಪ್ರತಿಭೆಗಳ ಸಾಪ್ತಾಹಿಕ ರೌಂಡ್ ಅಪ್

Published : Sep 24, 2022, 05:26 PM IST

Indigo Music Indie Scoop: ಇಂಡೀ ಸ್ಕೂಪ್‌ನ ಮತ್ತೊಂದು ಆವೃತ್ತಿಯಲ್ಲಿ ಇಂಡಿಗೋ ಮ್ಯೂಸಿಕ್‌ ಡಾಟ್‌ ಕಾಮ್‌  ಸ್ವತಂತ್ರ ಕಲಾವಿದರನ್ನು ಪರಿಚಯಿಸುತ್ತಿದೆ 

ಬೆಂಗಳೂರು (ಸೆ. 24): ಇಂಡಿಗೋ ಮ್ಯೂಸಿಕ್‌ ಡಾಟ್‌ ಕಾಮ್‌ನ ( indigomusic.com) ಇಂಡೀ ಸ್ಕೂಪ್‌ನ ಮತ್ತೊಂದು ಆವೃತ್ತಿಯಲ್ಲಿ  ಸ್ವತಂತ್ರ ಕಲಾವಿದರನ್ನು ಪರಿಚಯಿಸಲಾಗುತ್ತಿದೆ.  IndigoMusic.com ಸ್ವತಂತ್ರ ಕಲಾವಿದರು ಮತ್ತು ಮನೆಯಲ್ಲಿ ಬೆಳೆದ (Home Grown) ಪ್ರತಿಭೆಗಳಿಗೆ ತಮ್ಮ ಸಂಗೀತವನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುತ್ತಿದೆ. ಈ ವಾರದ ಕಾರ್ಯಕ್ರಮದಲ್ಲಿ  Veronica Fusaro, BODMAS ಹಾಗೂ Moli  ಕಾಣಿಸಿಕೊಂಡಿದ್ದಾರೆ. 

ನೀವು ಕೂಡ ಸ್ವತಂತ್ರ ಕಲಾವಿದರಾಗಿದ್ದು ಇಂಡಿಗೋ ಮ್ಯೂಸಿಕ್‌ ಡಾಟ್‌ ಕಾಮ್‌ನ ಇಂಡಿ ಸ್ಕೂಪ್‌ನಲ್ಲಿ ಭಾಗವಹಿಸಲು ಇಚ್ಛಿಸಿದರೆ ಸಾಮಾಜಿಕ  ಜಾಲತಾಣಗಳಲ್ಲಿ ಇಂಡಿಗೋ ಮ್ಯೂಸಿಕ್‌ ಫಾಲೋ ಮಾಡಿ ಹೆಚ್ಚಿನ ಮಾಹಿತಿ ಪಡೆಯಿರಿ.

Indie Scoop: ಸಂಗೀತ ಪ್ರತಿಭೆಗಳಿಗೆ ವಿಶೇಷ ವೇದಿಕೆ: ಈ ವಾರದ 3 ಹೊಸ ಮುಖಗಳು

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
Read more