ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ ಇಂದ್ರಜಿತ್ ಬಿಚ್ಚಿಟ್ಟ ರಹಸ್ಯ..!

ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ ಇಂದ್ರಜಿತ್ ಬಿಚ್ಚಿಟ್ಟ ರಹಸ್ಯ..!

Published : Aug 30, 2020, 10:21 AM ISTUpdated : Aug 30, 2020, 11:45 AM IST

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ. ಈ ಮಾಫಿಯಾಗೆ ಪ್ರಭಾವಿ ರಾಜಕಾರಣಿಗಳು ಮತ್ತು ಮಕ್ಕಳ ಕೃಪಾಕಟಾಕ್ಷವಿದೆ' ಎಂದಿರುವ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಚರ್ಚೆಗೆ ಗ್ರಾಸವಾಗಿದೆ. 
 

ಬೆಂಗಳೂರು (ಆ. 30): ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ. ಈ ಮಾಫಿಯಾಗೆ ಪ್ರಭಾವಿ ರಾಜಕಾರಣಿಗಳು ಮತ್ತು ಮಕ್ಕಳ ಕೃಪಾಕಟಾಕ್ಷವಿದೆ' ಎಂದಿರುವ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಚರ್ಚೆಗೆ ಗ್ರಾಸವಾಗಿದೆ. 

'ಯುವ ನಟ- ನಟಿಯರು ಶೂಟಿಂಗ್ ವೇಳೆ ಡ್ರಗ್ಸ್ ಸೇವಿಸಿ ಬಂದಿದ್ದನ್ನು ನಾನೇ ನೋಡಿದ್ದೇನೆ. ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರೂ ಮಾದಕ ದ್ರವ್ಯದ ವ್ಯಸನಿಗಳಾಗಿದ್ದಾರೆ' ಎಂದು ಇಂದ್ರಜಿತ್ ಹೇಳಿದ್ದು ಈ ಹೇಳಿಕೆ ಬಾರೀ ಸಂಚಲನ ಮೂಡಿಸಿದೆ. ಚಿತ್ರರಂಗದ ನಟ, ನಟಿಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರವನ್ನು ಇಟ್ಟುಕೊಂಡು ಸುವರ್ಣ ನ್ಯೂಸ್ ಡಿಬೇಟ್ ಮಾಡಿದಾಗ ಚಿತ್ರರಂಗದ ಗಣ್ಯರು ವಾದ ಮಂಡಿಸಿದ್ದಾರೆ. ಏನು ಹೇಳಿದ್ದಾರೆ? ಇಲ್ಲಿದೆ ನೋಡಿ..!

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?