'ಗುರುದೇವ್ ಹೊಯ್ಸಳ'ನಾಗಿ ಘರ್ಜಿಸಿದ ಧನಂಜಯ್, ಡಾಲಿ ಖಡಕ್ ಅಧಿಕಾರಿನಾ? ಇಲ್ಲ ಎನ್ಕೌಂಟರ್ ಸ್ಪೆಷಲಿಸ್ಟ್? 

 'ಗುರುದೇವ್ ಹೊಯ್ಸಳ'ನಾಗಿ ಘರ್ಜಿಸಿದ ಧನಂಜಯ್, ಡಾಲಿ ಖಡಕ್ ಅಧಿಕಾರಿನಾ? ಇಲ್ಲ ಎನ್ಕೌಂಟರ್ ಸ್ಪೆಷಲಿಸ್ಟ್? 

Published : Mar 29, 2023, 03:28 PM ISTUpdated : Mar 29, 2023, 03:38 PM IST

ಡಾಲಿ ಧನಂಜಯ್ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ ನಟಿಸಿರುವ 'ಗುರುದೇವ್ ಹೊಯ್ಸಳ' ಸಿನಿಮಾ ಬಗ್ಗೆ ಹಲವಾರು ವಿಚಾರಗಳನ್ನು ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಹಂಚಿಕೊಂಡಿದ್ದಾರೆ.
 

ಡಾಲಿ ಧನಂಜಯ್ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ ನಟಿಸಿರುವ 'ಗುರುದೇವ್ ಹೊಯ್ಸಳ' ಸಿನಿಮಾ ಬಗ್ಗೆ ಹಲವಾರು ವಿಚಾರಗಳನ್ನು ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಹಂಚಿಕೊಂಡಿದ್ದಾರೆ. ಸಂದರ್ಶನದಲ್ಲಿ  ಮಾತನಾಡಿದ್ದ ಧನಂಜಯ್ ಹೊಯ್ಸಳ ಎಂದ ತಕ್ಷಣ ಮೊದಲು ಊರು ನೆನಪು ಆಗುತ್ತೆ.  ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ 25ನೇ ಸಿಮಾಕ್ಕೆ ಬಂದಿರುವುದು ತುಂಬಾ ಖುಷಿ ಇದೆ ಎಂದು ಹೇಳಿದರು, ಹಾಗೆ ಸಿನಿಮಾ ರಿಯಲ್‌ ಕಥೆ ಎಲ್ಲ ಕಡೆ ನಡೆಯುತ್ತಿರುವುದೇ ಆದ್ರೆ ಪಾತ್ರವಲ್ಲ ಎಂದು ತಿಳಿಸಿದ್ದಾರೆ. 'ಡಾಲಿ' ಧನಂಜಯ್ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ ನಟಿಸಿರುವ 'ಗುರುದೇವ್ ಹೊಯ್ಸಳ' ಮಾ.30ರಂದು 'ತೆರೆಗೆ ಬರಲಿದೆ. ಕರ್ನಾಟಕ ಮಾತ್ರವಲ್ಲದೆ, ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ ತೆರೆಕಾಣಲಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಲಾದ ಈ ಸಿನಿಮಾವು   ಧನಂಜಯ್  25ನೇ ಸಿನಿಮಾಗಿದೆ.
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ