’ಕಾಳಿದಾಸ ಕನ್ನಡ ಮೇಷ್ಟ್ರು’ ಟೀಸರ್ ಗೆ ಸೂಪರ್ ರೆಸ್ಪಾನ್ಸ್!

Sep 28, 2019, 3:56 PM IST

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಗೆ ಬಂದಿದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇಂಥದ್ದೊಂದು ಕಥಾ ಹಂದರವನ್ನು ಇಟ್ಟುಕೊಂಡು ಕಾಳಿದಾಸ ಕನ್ನಡ ಮೇಷ್ಟ್ರು ಎನ್ನುವ ಸಿನಿಮಾವೊಂದು ಬರುತ್ತದೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಸೂಪರ್ ರೆಸ್ಪಾನ್ಸ್ ಕೂಡಾ ಸಿಗುತ್ತಿದೆ.