ಬಿ ಟೌನ್‌ನಲ್ಲಿ ಡ್ರಗ್ಸ್‌ ಮಾಫಿಯಾ; ಭಯಾನಕ ಸತ್ಯ ಬಿಚ್ಚಿಟ್ಟಿದ್ದಾಳೆ ಮಾದಕ ಚೆಲುವೆ ಕಂಗನಾ

ಬಿ ಟೌನ್‌ನಲ್ಲಿ ಡ್ರಗ್ಸ್‌ ಮಾಫಿಯಾ; ಭಯಾನಕ ಸತ್ಯ ಬಿಚ್ಚಿಟ್ಟಿದ್ದಾಳೆ ಮಾದಕ ಚೆಲುವೆ ಕಂಗನಾ

Published : Aug 29, 2020, 12:00 PM ISTUpdated : Aug 29, 2020, 12:27 PM IST

ಬಾಲಿವುಡ್ 'ಕ್ವೀನ್' ಎಂದೇ ಹೆಸರು ಪಡೆದಿರುವ ಕಂಗನಾ ಕ್ವೀನ್ ಮಾತ್ರವಲ್ಲ 'ಬೋಲ್ಡ್‌ ಕ್ವೀನ್' ಎನಿಸಿಕೊಂಡಿದ್ದಾರೆ.  ಸಿನಿಮಾದಲ್ಲಿ ವಿಭಿನ್ನ ಪಾತ್ರಗಳಿಗೆ ಹೆಸರಾದ ಕಂಗನಾ, ಇತ್ತೀಚಿಗೆ ಡ್ರಗ್ಸ್‌ ಮಾಫಿಯಾ ಬಗ್ಗೆ ಹೇಳಿಕೆಯಿಂದ ಸಂಚಲನ ಮೂಡಿಸುತ್ತಿದ್ದಾರೆ. 

ಮುಂಬೈ (ಆ. 29): ಬಾಲಿವುಡ್ 'ಕ್ವೀನ್' ಎಂದೇ ಹೆಸರು ಪಡೆದಿರುವ ಕಂಗನಾ ಕ್ವೀನ್ ಮಾತ್ರವಲ್ಲ 'ಬೋಲ್ಡ್‌ ಕ್ವೀನ್' ಎನಿಸಿಕೊಂಡಿದ್ದಾರೆ.  ಸಿನಿಮಾದಲ್ಲಿ ವಿಭಿನ್ನ ಪಾತ್ರಗಳಿಗೆ ಹೆಸರಾದ ಕಂಗನಾ, ಇತ್ತೀಚಿಗೆ ಡ್ರಗ್ಸ್‌ ಮಾಫಿಯಾ ಬಗ್ಗೆ ಹೇಳಿಕೆಯಿಂದ ಸಂಚಲನ ಮೂಡಿಸುತ್ತಿದ್ದಾರೆ. 

NCB ಒಮ್ಮೆ ಬಾಲಿವುಡ್ ಗಣ್ಯರನ್ನು ತನಿಖೆ ಮಾಡಿದರೆ ಅವರೆಲ್ಲರೂ ಕಂಬಿ ಹಿಂದಿರುತ್ತಾರೆ. ರಕ್ತ ಪರೀಕ್ಷೆ ಮಾಡಿದರೆ ಒಬ್ಬೊಬ್ಬರ ಕರಾಳ ಸತ್ಯ ಬಯಲಾಗುತ್ತದೆ. ಮೋದಿಯವರ ಸ್ವಚ್ಛ ಭಾರತ ಅಭಿಯಾನದಲ್ಲಿ ನಮ್ಮ ಬಾಲಿವುಡ್ ಕೂಡಾ ಸ್ವಚ್ಚವಾಗುತ್ತದೆ' ಎಂದು ಕಂಗನಾ ಬೋಲ್ಡ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಿ ಟೌನ್‌ನಲ್ಲಿ ಬಾರೀ ಸಂಚಲನವನ್ನುಂಟು ಮಾಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ