ಜೂನ್ 1ಕ್ಕೆ ಕಿಚ್ಚನ ಹೊಸ ಸಿನಿಮಾ ಅನೌನ್ಸ್: ಸುದೀಪ್ 46 ಚಿತ್ರಕ್ಕೆ ಆಕ್ಷನ್ ಕಟ್ ಹೇಳೋದ್ಯಾರು?

ಜೂನ್ 1ಕ್ಕೆ ಕಿಚ್ಚನ ಹೊಸ ಸಿನಿಮಾ ಅನೌನ್ಸ್: ಸುದೀಪ್ 46 ಚಿತ್ರಕ್ಕೆ ಆಕ್ಷನ್ ಕಟ್ ಹೇಳೋದ್ಯಾರು?

Published : May 25, 2023, 12:59 PM ISTUpdated : May 25, 2023, 01:00 PM IST

ಪ್ಯಾನ್ ಇಂಡಿಯಾ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಂದು ವರ್ಷದ ಬಳಿಕೆ ಸರ್ಪ್ರೈಸ್ ಸುದ್ದಿಯೊಂದನ್ನ ನಿಮ್ಮ ಮುಂದಿಡುತ್ತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚನ ಮುಂದಿನ ಸ್ಟೆಪ್ ಏನು ಅಂತಿದ್ದವರಿಗೆ ಬಾದ್ ಷಾ ಜೂನ್ 1ಕ್ಕೆ ಉತ್ತರ ಕೊಡುತ್ತಿದ್ದಾರೆ. ಸುದೀಪ್ 46 ಸಿನಿಮಾದ ಫಸ್ಟ್ ಲುಕ್ ಅನೌನ್ಸ್ ಆಗುತ್ತಿದೆ. 

ಪ್ಯಾನ್ ಇಂಡಿಯಾ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಂದು ವರ್ಷದ ಬಳಿಕೆ ಸರ್ಪ್ರೈಸ್ ಸುದ್ದಿಯೊಂದನ್ನ ನಿಮ್ಮ ಮುಂದಿಡುತ್ತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚನ ಮುಂದಿನ ಸ್ಟೆಪ್ ಏನು ಅಂತಿದ್ದವರಿಗೆ ಬಾದ್ ಷಾ ಜೂನ್ 1ಕ್ಕೆ ಉತ್ತರ ಕೊಡುತ್ತಿದ್ದಾರೆ. ಸುದೀಪ್ 46 ಸಿನಿಮಾದ ಫಸ್ಟ್ ಲುಕ್ ಅನೌನ್ಸ್ ಆಗುತ್ತಿದೆ. ಹೈದರಾಬಾದ್‌ನಲ್ಲಿ 46 ಸಿನಿಮಾದ ಫಸ್ಟ್ ಲುಕ್ ಫೋಟೋ ಶೂಟ್ ನಡೆದಿದೆ. ಬಾದ್ ಷಾ ಕಿಚ್ಚನ 46 ಸಿನಿಮಾ ಮೇಲೆ ಈಗ ಎಲ್ಲರ ಕಣ್ಣಿದೆ. ವಿಕ್ರಾಂತ್ ರೋಣ ಸಿನಿಮಾದಿಂದ ಸುದೀಪ್ ಪ್ಯಾನ್ ಇಂಡಿಯಾದಲ್ಲಿ ಸದ್ದು ಮಾಡಿದ್ಮೇಲೆ ನೆಕ್ಸ್ಟ್ ವೆಂಚರ್ ಹೇಗಿರುತ್ತೆ.? ಯಾರು ನಿರ್ಮಾಪಕರು.? ಸುದೀಪ್‌ಗೆ ಆಕ್ಷನ್ ಕಟ್ ಹೇಳೊದ್ಯಾರು ಅಂತೆಲ್ಲಾ ಭಾರಿ ಚರ್ಚೆಗಳು ನಡೆದಿದ್ವು. ಆದ್ರೆ ಈಗ ಸುದೀಪ್ 46 ಬಗ್ಗೆ ಕಿಚ್ಚನ ಆಪ್ತ ಮೂಲಗಳಿಂದ ಒಂದಿಷ್ಟು ಮಾಹಿತಿ ಸಿಕ್ಕಿದೆ. 

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಸೂಪರ್ ಹಿಟ್ ಕಬಾಲಿ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಫಕ ಕಲೈಪುಲಿ ಎಸ್.ಥಾನು ಸದೀಪ್ 46 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ನಿರ್ದೇಶಕ ವಿಜಯ್ ಕಿಚ್ಚನಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರಂತೆ. ಕಬಾಲಿ ಪ್ರೊಡ್ಯೂಸರ್ ಕಲೈಪುಲಿ ಎಸ್.ಥಾನು ಕಿಚ್ಚನ 46 ಸಿನಿಮಾವನ್ನ ಬಿಗ್ ಸ್ಕೇಲ್ನಲ್ಲೇ ನಿರ್ಮಾಣ ಮಾಡೋಕ್ಕೆ ಸ್ಕೆಚ್ ಹಾಕಿದ್ದಾರಂತೆ. ಹೆಬ್ಬುಲಿ ಕಿಚ್ಚ ಈ ಭಾರಿ ಹೊಸ ಪ್ರಯೋಗಕ್ಕೆ ತೆರೆದುಕೊಂಡಿದ್ದು, ಯಂಗ್ ಟ್ಯಾಲೆಂಟೆಡ್ ಡೈರೆಕ್ಟರ್ ವಿಜಯ್ಗೆ ಚಾನ್ಸ್ ಕೊಟ್ಟಿದ್ದಾರೆ. ಯಾರು ಈ ವಿಜಯ್ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಟಾಲಿವುಡ್ನಲ್ಲಿ ಕೆಲವು ಸಿನಿಮಾಗಳಲ್ಲಿ ಅಸೋಷಿಯೆಟ್ ಆಗಿ ಕೆಲಸ ಮಾಡಿದ್ದು, ಈಗ ಕಿಚ್ಚನಿಗೆ ಅದ್ಭುತ ಕತೆ ರೆಡಿ ಮಾಡಿ ಅಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ.

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
Read more