ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ ಎಸ್‌ಪಿಬಿ

Published : Sep 26, 2020, 03:23 PM ISTUpdated : Sep 26, 2020, 03:28 PM IST

ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 
 

ಬೆಂಗಳೂರು (ಸೆ. 26): ಸ್ವರ ಸಾಮ್ರಾಟ, ಗಾನ ಗಾರುಡಿಗ ಎಸ್‌ಪಿ ಬಾಲಸುಬ್ರಹ್ಮಣ್ಯಂ, ನಮ್ಮೆಲ್ಲರ ಪ್ರೀತಿಯ ಬಾಲುಸರ್ ಭೂ ತಾಯಿಯ ಮಡಿಲು ಸೇರಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಚೆನ್ನೈನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ  ಅಂತ್ಯಕ್ರಿಯೆ ನೆರವೇರಿಸಲಾಯಿತು. 

ಎಸ್‌ಪಿಬಿ ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಒಂದು ಯುಗಾಂತ್ಯವೇ ಆಗಿದೆ ಎನ್ನಬಹುದು. 16 ಭಾಷೆ, 40 ಸಾವಿರಕ್ಕೂ ಹೆಚ್ಚು ಹಾಡುಗಳು, ತಪ್ಪುಗಳನ್ನು ಹುಡುಕಲು ಸಾಧ್ಯವೇ ಇಲ್ಲ ಎನ್ನುವಂತಹ ಪರ್ಫೆಕ್ಷನ್..  ಆಂಧ್ರಪ್ರದೇಶ ಜನ್ಮಭೂಮಿಯಾದರೆ ಕರ್ನಾಟಕ ಕರ್ಮಭೂಮಿ ಎನ್ನುತ್ತಿದ್ದರು ಎಸ್‌ಪಿಬಿ. ಮತ್ತೊಮ್ಮೆ ಕರ್ನಾಟಕದಲ್ಲಿ ಹುಟ್ಟಿ ಬನ್ನಿ ಬಾಲು ಸರ್... 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ