ಕುರುಕ್ಷೇತ್ರ ವಿವಾದಕ್ಕೆ ತೆರೆ; ಡಬ್ಬಿಂಗ್ ಶುರು ಮಾಡಿದ ನಿಖಿಲ್ ಕುಮಾರಸ್ವಾಮಿ

Jul 29, 2019, 6:02 PM IST

ನಿಖಿಲ್ ಕುಮಾರಸ್ವಾಮಿ ಕುರುಕ್ಷೇತ್ರ ಡಬ್ಬಿಂಗ್ ವಿವಾದಕ್ಕೆ ತೆರೆ ಎಳೆದಿದ್ದಾರೆ. ಅಭಿಮನ್ಯು ಪಾತ್ರಕ್ಕೆ ಡಬ್ಬಿಂಗ್ ಮಾಡಲು ಶುರು ಮಾಡಿದ್ದಾರೆ. ರಾಜಕೀಯ ಕಾರಣದಿಂದ ಡಬ್ಬಿಂಗ್ ಮಾಡಿಲ್ಲ. ಕುರುಕ್ಷೇತ್ರ ಚಿತ್ರದ ಅಭಿಮನ್ಯು ಪಾತ್ರ ಹಾಗೂ ನಿಜ ಜೀವನ ಎರಡೂ ಒಂದೇ ರೀತಿ‌ ಎಂದಿದ್ದಾರೆ. ಜೊತೆಗೆ ಪಕ್ಷ ಸಂಘಟನೆ ಜವಾಬ್ದಾರಿ ಬಗ್ಗೆಯೂ ಮಾತನಾಡಿದ್ದಾರೆ. ರಾಜಕೀಯ, ಸಿನಿಮಾ ಎರಡರಲ್ಲೂ ಭಾಗಿಯಾಗುವುದಾಗಿ ಹೇಳಿದ್ದಾರೆ. ನಿಖಿಲ್ ಜೊತೆ ಸುವರ್ಣ ನ್ಯೂಸ್ ಎಕ್ಸ್ ಕ್ಲೂಸಿವ್ ಚಿಟ್ ಚಾಟ್ ನಡೆಸಿದ್ದು ಆ ವಿಡಿಯೋ ಇಲ್ಲಿದೆ ನೋಡಿ.