ಪ್ರಿಯಾಮಣಿ ಹಾಗೂ ಕಿಶೋರ್ ಡೆಡ್ಲಿ ಕಾಂಬಿನೇಷನ್ ಸಾಕು, ವಾ!! ಇಂಟರೆಸ್ಟಿಂಗ್ ಎಂದೆನಿಸುವುದು ಗ್ಯಾರಂಟಿ. ಇನ್ನು ವಿಶೇಷ ಪಾತ್ರದಲ್ಲಿ ಮಯೂರಿ ಕಾಣಿಸಿಕೊಂಡಿದ್ದಾರೆ. ಆಗಸ್ಟ್ ಕೊನೆಯ ವಾರದಲ್ಲಿ ತೆರೆ ಕಾಣಲು ಸಿದ್ಧವಾದ ಸಿನಿಮಾ ಹಿಟ್ ಆಗುವುದರಲ್ಲಿ ಅನುಮಾನವಿಲ್ಲ.