Puneeth Rajkumar; ಪುನೀತ್ ಮಾದರಿ ಹೆಜ್ಜೆಯ ನಂತರ ನೇತ್ರದಾನಕ್ಕೆ ಹೆಚ್ಚಾದ ನೋಂದಣಿ

Puneeth Rajkumar; ಪುನೀತ್ ಮಾದರಿ ಹೆಜ್ಜೆಯ ನಂತರ ನೇತ್ರದಾನಕ್ಕೆ ಹೆಚ್ಚಾದ ನೋಂದಣಿ

Published : Nov 05, 2021, 12:22 AM IST

* ಪುನೀತ್ ರಾಜ್ ಕುಮಾರ್ ನೇತ್ರದಾನದ ನಂತರ ಜಾಗೃತಿ
* ಡಾ. ರಾಜ್ ಕುಮಾರ್ ಸಹ ಕಣ್ಣುಗಳನ್ನು ದಾನ ಮಾಡಿದ್ದರು
* ನೇತ್ರದಾನಕ್ಕೆ ನೋಂದಣಿ ಮಾಡಿಸಿಕೊಳ್ಳುತ್ತಿರುವ ಅಭಿಮಾನಿಗಳು
* ನಾರಾಯಣ ನೇತ್ರಾಲಯಕ್ಕೆ ಆಗಮಿಸಿ ನೋಂದಣಿ

ಬೆಂಗಳೂರು(ನ. 04):   Sandalwood ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ನೇತ್ರದಾನದ (Eye donation) ಮೂಲಕ ಮಾದರಿ ಹೆಜ್ಜೆಯೊಂದನ್ನು ಇಟ್ಟು ಆದರ್ಶವನ್ನು ಸಾರಿದ್ದಾರೆ.  ಪುನೀತ್ ಅವರ ನೇತ್ರದಾನದ ನಂತರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೇತ್ರದಾನಕ್ಕೆ ಬರುತ್ತಿದ್ದಾರೆ.

ಅಭಿನಯ ಶಾರದೆ ಜಯಂತಿ ಅಮ್ಮನ ಮಾದರಿ ನಡೆ

ನಾರಾಯಣ ನೇತ್ರಾಲಯವು (Narayana Nethralaya) ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಪುನೀತ್‌ ಅವರ ಕಣ್ಣುಗಳಿಂದ  ನಾಲ್ಕು ಮಂದಿಗೆ ದೃಷ್ಟಿ ನೀಡಲಾಗಿತ್ತು. ಬೆಂಗಳೂರಿನ ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. 

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more