ರಾಧಿಕಾಗಾಗಿ ಯಶ್ ಮಾಡಿದ್ರು ಶಪಥ

Jul 14, 2019, 4:55 PM IST

ನಟಿ ರಾಧಿಕಾ ಪಂಡಿತ್ ಅಭಿನಯದ ಆದಿಲಕ್ಷ್ಮೀ ಪುರಾಣದ ಟ್ರೇಲರ್ ರಿಲೀಸ್ ಆಗಿದೆ. ಈ ಸಮಾರಂಭಕ್ಕೆ ಯಶ್ ಕೂಡಾ ಆಗಮಿಸಿದ್ದರು. ಪತ್ನಿಯ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಧಿಕಾ ಇನ್ಮುಂದೆ ಸಿನಿಮಾದಲ್ಲಿ ನಟಿಸ್ತಾರಾ ಎಂಬ ಪ್ರಶ್ನೆಗೆ ಯಶ್ ಖಡಕ್ ಆಗಿ ಉತ್ತರಿಸಿದ್ದಾರೆ. ಏನ್ ಹೇಳಿದ್ಧಾರೆ ಕೇಳಿ.