ಎಲ್ಲೆಲ್ಲೂ ಟ್ರೆಂಡ್ ಆಗುತ್ತಿದೆ ಅವನೇ ಶ್ರೀಮನ್ನಾರಾಯಣ ಟೀಸರ್

Jun 8, 2019, 11:20 AM IST

ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಿಂಪಲ್ ಸ್ಟಾರ್ ಸಿಕ್ಕಾಪಟ್ಟೆ ಶೈನಿಂಗ್ ಆಗಿದ್ದಾರೆ. ಎಲ್ಲೆಲ್ಲೂ ಅವನೇ ಶ್ರೀಮನ್ನಾರಾಯಣ ಟೀಸರ್ ಟ್ರೆಂಡ್ ಆಗುತ್ತಿದೆ.