‘ಸಪ್ತ ಸಾಗರದಾಚೆ ಎಲ್ಲೋ’ ಗೆಲುವಿನ ಯಾತ್ರೆ:‘ಕರ್ನಾಟಕ ಕ್ರಶ್’ ಆದ ನಟಿ ರುಕ್ಮಿಣಿ ವಸಂತ್!

‘ಸಪ್ತ ಸಾಗರದಾಚೆ ಎಲ್ಲೋ’ ಗೆಲುವಿನ ಯಾತ್ರೆ:‘ಕರ್ನಾಟಕ ಕ್ರಶ್’ ಆದ ನಟಿ ರುಕ್ಮಿಣಿ ವಸಂತ್!

Published : Sep 06, 2023, 11:43 AM IST

ನಿರ್ದೇಶಕ ಹೇಮಂತ್ ಎಂ ರಾವ್. ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕಳೆದ ಶುಭ ಶುಕ್ರವಾರ ತೆರೆ ಕಂಡಿರೋ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಾಕ್ಸಾಫಿಸ್ ಕಲೆಕ್ಷನ್‌ನಲ್ಲಿ ಶುಭ ಸುದ್ದಿ ಇದೆಯಾ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಎಸ್ ಅನ್ನೋದಷ್ಟೆ ಸಿಗುತ್ತೆ. 

ನಿರ್ದೇಶಕ ಹೇಮಂತ್ ಎಂ ರಾವ್. ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕಳೆದ ಶುಭ ಶುಕ್ರವಾರ ತೆರೆ ಕಂಡಿರೋ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಾಕ್ಸಾಫಿಸ್ ಕಲೆಕ್ಷನ್‌ನಲ್ಲಿ ಶುಭ ಸುದ್ದಿ ಇದೆಯಾ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಎಸ್ ಅನ್ನೋದಷ್ಟೆ ಸಿಗುತ್ತೆ. ಯಾಕಂದ್ರೆ ಎಂದಿನಂತೆ ರಕ್ಷಿತ್ ಶೆಟ್ಟಿ ಸಿನಿಮಾ ವೀಕೆಂಡ್ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಪ್ತ ಸಾರಗದಾಚೆ ಎಲ್ಲೋ ಪ್ರ್ಯೂರ್ ಲವ್ ಸ್ಟೋರಿ ಸಿನಿಮಾ. ಇದೀಗ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ತಂಡ ಕರ್ನಾಟಕದಲ್ಲಿ ಗೆಲುವಿನ ಯಾತ್ರೆ ಮಾಡುತ್ತಿದ್ದು, ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ‘ಬುಕ್​ ಮೈ ಶೋ’ನಲ್ಲಿ ಉತ್ತಮ ರೇಟಿಂಗ್​ ಸಿಕ್ಕಿದೆ. ಅದೇ ರೀತಿ ‘ಐಎಂಡಿಬಿ’ಯಲ್ಲೂ ಕೂಡ ಒಳ್ಳೆಯ ರೇಟಿಂಗ್​ ಪಡೆದುಕೊಂಡಿದೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more