ಧ್ರುವ ಸರ್ಜಾ 'ಕೆಡಿ' ಅಡ್ಡಾಗೆ ಮಚ್‌ ಲಕ್ಷ್ಮಿ ಪ್ರತ್ಯಕ್ಷ: ನಾಯಕಿ ಆಗಲಿದ್ದಾರಾ ರೀಷ್ಮಾ ನಾಣಯ್ಯ ?

ಧ್ರುವ ಸರ್ಜಾ 'ಕೆಡಿ' ಅಡ್ಡಾಗೆ ಮಚ್‌ ಲಕ್ಷ್ಮಿ ಪ್ರತ್ಯಕ್ಷ: ನಾಯಕಿ ಆಗಲಿದ್ದಾರಾ ರೀಷ್ಮಾ ನಾಣಯ್ಯ ?

Published : Apr 27, 2023, 02:36 PM IST

ಪ್ರೇಮ್  ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ಕೆಡಿ’ ಒಂದಲ್ಲಾ ಒಂದು ವಿಚಾರವಾಗಿ ಸೌಂಡ್ ಮಾಡುತ್ತಲೇ ಇದೆ. ಇದೀಗ ಈ ಸಿನಿಮಾ ನಾಯಕಿ ಬಗ್ಗೆ ಏ.28ರಂದು ತಿಳಿಯಲಿದೆ.

ಕನ್ನಡದಲ್ಲಿ ಪ್ಯಾನ್‌ ಇಂಡಿಯಾ ಲೇವೆಲ್‌ನಲ್ಲಿ ಸೌಂಡ್‌ ಮಾಡಲು ಸಿದ್ಧವಾಗ್ತಿದೆ ಕೆಡಿ ಸಿನಿಮಾ. ಈ ಸಿನಿಮಾದಲ್ಲಿ ನಟ ಧ್ರುವ ಸರ್ಜಾ ನಟಿಸುತ್ತಿದ್ದಾರೆ. ಮತ್ತೊಂದೆಡೆ ನಿರ್ದೇಶಕ ಜೋಗಿ ಪ್ರೇಮ್‌  ಈ ಸಿನಿಮಾ ನಿರ್ದೇಶಿಸಲಿದ್ದಾರೆ. ಆದ್ರೆ ಚಿತ್ರತಂಡ ಇಲ್ಲಿತನಕ ಅಧಿಕೃತವಾಗಿ ನಾಯಕಿಯರ ಬಗ್ಗೆ ಏನು ಹೇಳಿಲ್ಲ. ಈಗಾಗಲೇ ಹಲವು ಪರಭಾಷಾ ನಾಯಕಿಯರ ಹೆಸರು ಕೇಳಿಬರುತ್ತಿದೆ. ಆದ್ರೆ ಈಗ ಧ್ರವ ಕೆಡಿ ಅಡ್ಡದಲ್ಲಿ ಮಚ್‌ ಲಕ್ಷ್ಮಿ ಪ್ರತ್ಯಕ್ಷವಾಗಿದ್ದಾಳೆ. ಪ್ರೇಮ್‌ ಸೃಷ್ಟಿಸಿರುವ ಈ ಮಚ್‌ ಲಕ್ಷ್ಮಿ ಎಂಟ್ರಿಗೆ ಈಗಾಗಲೇ ಕೌಂಟ್‌ಡೌನ್‌ ಶುರುವಾಗಿದೆ. ಈ ಬಗ್ಗೆ ಪೋಸ್ಟರ್‌ನನ್ನು ಸಹ ಬಿಡಲಾಗಿದೆ. ‘ಕೆಡಿ’ ಸಿನಿಮಾದ ನಾಯಕಿಯ ಪರಿಚಯವನ್ನು ಏಪ್ರಿಲ್ 28ಕ್ಕೆ ಮಾಡುವುದಾಗಿ ನಿರ್ದೇಶಕ ಜೋಗಿ ಪ್ರೇಮ್ ತಿಳಿಸಿದ್ದಾರೆ. ಇನ್ನೂ KDಗೆ ಪರಭಾಷಾ ನಟಿ ಅಲ್ಲ, ಹೊಸ ಮುಖ ಕೂಡ ಅಲ್ಲ, ರೀಷ್ಮಾ ನಾಣಯ್ಯ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಸಿನಿಮಾ ಚಿತ್ರೀಕರಣದಲ್ಲೂ ಅವರು ಭಾಗಿ ಆಗಿದ್ಧಾರೆ ಎಂದು ಹೇಳಲಾಗ್ತಿದೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more