ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಕ್ರಿಸ್ಮಿ' ಜೋಡಿ, ಮೊದಲ ರಿಯಾಕ್ಷನ್ ಇದು

ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಕ್ರಿಸ್ಮಿ' ಜೋಡಿ, ಮೊದಲ ರಿಯಾಕ್ಷನ್ ಇದು

Suvarna News   | Asianet News
Published : Feb 14, 2021, 02:47 PM ISTUpdated : Feb 14, 2021, 03:46 PM IST

'ಲವ್‌ ಮಾಕ್ಟೇಲ್' ಜೋಡಿ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರ ಕನಸಿನಂತೆ ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್‌ಫುಲ್ ಮಂಟಪದಲ್ಲಿ ಮದುವೆಯಾಗಿರುವುದು ವಿಶೇಷ. ಮದುವೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. 

ಬೆಂಗಳೂರು (ಫೆ. 14): 'ಲವ್‌ ಮಾಕ್ಟೇಲ್' ಜೋಡಿ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರ ಕನಸಿನಂತೆ ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್‌ಫುಲ್ ಮಂಟಪದಲ್ಲಿ ಮದುವೆಯಾಗಿರುವುದು ವಿಶೇಷ. ಮದುವೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. 

'ನಮ್ಮದು 7 ವರ್ಷಗಳ ಲವ್. ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಬಹಳ ಖುಷಿಯಾಗುತ್ತಿದೆ ಎಂದು ಮಿಲನಾ ಹೇಳಿದರೆ,  ಮದುವೆ ಬಗ್ಗೆ ಮೊದಲೇ ಪ್ಲ್ಯಾನ್ ಮಾಡಿದ್ದೆವು. ಮಿಲನಾಗೆ ಸ್ಪೆಷಲ್ ಆಗಿ ಏನಾದ್ರೂ ಕೊಡಬೇಕು ಅಂತ ಪೂಲ್‌ನಲ್ಲಿ ಮಂಟಪ ಮಾಡುವ ಪ್ಲ್ಯಾನ್ ಮಾಡಿದೆವು ಎಂದು ಕೃಷ್ಣ ಸಂಭ್ರಮವನ್ನು ಹಂಚಿಕೊಂಡರು. 
 

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?