ಮುಂದಿನ ರಾಯರ ಆರಾಧನೆಗೆ ಬಂದು ಭಕ್ತಿ ಗೀತೆ ಹಾಡುತ್ತೇನೆ ಎಂದಿದ್ದರು ಪುನೀತ್!

ಮುಂದಿನ ರಾಯರ ಆರಾಧನೆಗೆ ಬಂದು ಭಕ್ತಿ ಗೀತೆ ಹಾಡುತ್ತೇನೆ ಎಂದಿದ್ದರು ಪುನೀತ್!

Published : Nov 01, 2021, 11:48 AM ISTUpdated : Nov 01, 2021, 12:02 PM IST

ಚಿತ್ರನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ಮರಣ ಇಡೀ ನಾಡನ್ನೇ ಶೋಕದಲ್ಲಿ ಮುಳುಗಿಸಿದೆ. ಅಪ್ಪು ಅಗಲುವಿಕೆಯನ್ನೂ ಯಾರಿಂದಲೂ ಇನ್ನೂ ಒಪ್ಪಿಕೊಳ್ಳಲಾಗುತ್ತಿಲ್ಲ. ಲಕ್ಷಾಂತರ ಅಭಿಮಾನಿಗಳು, ಕುಟುಂಬದವರು, ಸ್ನೇಹಿತರು ಇನ್ನೂ ಆಘಾತದಿಂದ ಹೊರ ಬಂದಿಲ್ಲ. 

ಬೆಂಗಳೂರು (ನ. 01): ಚಿತ್ರನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಅಕಾಲಿಕ ಮರಣ ಇಡೀ ನಾಡನ್ನೇ ಶೋಕದಲ್ಲಿ ಮುಳುಗಿಸಿದೆ. ಅಪ್ಪು ಅಗಲುವಿಕೆಯನ್ನೂ ಯಾರಿಂದಲೂ ಇನ್ನೂ ಒಪ್ಪಿಕೊಳ್ಳಲಾಗುತ್ತಿಲ್ಲ. ಲಕ್ಷಾಂತರ ಅಭಿಮಾನಿಗಳು, ಕುಟುಂಬದವರು, ಸ್ನೇಹಿತರು ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಇನ್ನು ಪುನೀತ್ ಸಾವಿನ ನಂತರ ಮಂತ್ರಾಲಯ ಭೇಟಿಯ ಸಂದರ್ಭದ ವಿಡಿಯೋವೊಂದು ವೈರಲ್ ಆಗುತ್ತಿದೆ. 

ಕಳೆದ ವರ್ಷ ಮಾ.2 ರಂದು ಶ್ರೀಗುರುವೈಭವೋತ್ಸವದಲ್ಲಿ ಭಾಗವಹಿಸಿದ್ದ ಪುನೀತ್‌ ಮುಂದಿನ ರಾಯರ ಆರಾಧನೆಗೆ  (Mantralaya) ಬಂದು ಭಕ್ತಿ ಗೀತೆ ಹಾಡುತ್ತೇನೆಂದು ಹೇಳುತ್ತಿದ್ದ ವೇಳೆ ಅವರ ಹಿಂಬದಿಯಲ್ಲಿದ್ದ ರಾಯರ ಮುಕ್ಕೂಟ, ಬೆಳ್ಳಿ ಮೂರ್ತಿ ಹಾಗೂ ವೀಣೆ ಉಯ್ಯಾಲೆ ಮೇಲಿಂದ ಜಾರಿತ್ತು. ಈ ವಿಡಿಯೋ ಅವರ ಸಾವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೊಂಡಿತ್ತು. ಇದಕ್ಕೂ, ಪುನೀತ್ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಸ್ಪಷ್ಟಪಡಿಸಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more