RIP Kalatapasvi Rajesh: 150 ಕ್ಕೂ ಹೆಚ್ಚು ಚಿತ್ರಗಳು, ಪೋಷಕ ಪಾತ್ರಗಳಲ್ಲಿ ಛಾಪು

RIP Kalatapasvi Rajesh: 150 ಕ್ಕೂ ಹೆಚ್ಚು ಚಿತ್ರಗಳು, ಪೋಷಕ ಪಾತ್ರಗಳಲ್ಲಿ ಛಾಪು

Published : Feb 19, 2022, 10:44 AM IST

ಕಲಾತಪಸ್ವಿ, ಸ್ಯಾಂಡಲ್‌ವುಡ್ ಹಿರಿಯ ನಟ ರಾಜೇಶ್ (Rajesh) ಇಂದು ವಿಧಿವಶರಾಗಿದ್ದಾರೆ. ಕನ್ನಡದಲ್ಲೂ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ನಟಿಸಿದ್ದರು. 'ವೀರ ಸಂಕಲ್ಪ' ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸುತ್ತಾರೆ.

ಬೆಂಗಳೂರು (ಫೆ. 19): ಕಲಾತಪಸ್ವಿ, ಸ್ಯಾಂಡಲ್‌ವುಡ್ ಹಿರಿಯ ನಟ ರಾಜೇಶ್ ಇಂದು ವಿಧಿವಶರಾಗಿದ್ದಾರೆ. ಕನ್ನಡದಲ್ಲೂ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ನಟಿಸಿದ್ದರು. 'ವೀರ ಸಂಕಲ್ಪ' ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸುತ್ತಾರೆ.  ಬೆಳುವಲದ ಮಡಿಲಲ್ಲಿ, ದೇವರದುಡ್ಡು, ಗಂಗೆ ಗೌರಿ, ಕಪ್ಪು-ಬಿಳುಪು, ಸೊಸೆ ತಂದ ಸೌಭಾಗ್ಯ, ಮುಗಿಯದ ಕತೆ, ಕಲಿಯುಗ, ಸೇರಿ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 'ಓಲ್ಡ್‌ ಮಾಂಕ್' ಇವರ ಕೊನೆಯ ಚಿತ್ರ. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
Read more