ಫುಲ್ ಖದರ್ನಲ್ಲಿದೆ ಶ್ರೇಯಸ್ ಮಂಜು 'ರಾಣಾ'! ಹೇಗಿದೆ ನೋಡಿ ಸಿನಿಮಾ ಟೀಸರ್

ಫುಲ್ ಖದರ್ನಲ್ಲಿದೆ ಶ್ರೇಯಸ್ ಮಂಜು 'ರಾಣಾ'! ಹೇಗಿದೆ ನೋಡಿ ಸಿನಿಮಾ ಟೀಸರ್

Published : Sep 15, 2022, 08:56 AM IST

ಶ್ರೇಯಸ್ ಮಂಜು ಮತ್ತು ರೀಷ್ಮಾ ನಾಣಯ್ಯ ಜೋಡಿಯ 'ರಾಣಾ' ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಫುಲ್ ಖದರ್ ಲುಕ್‌ನಲ್ಲಿ ಶ್ರೇಯಸ್ ಮಂಜು ಕಾಣಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಚಿತ್ರದ ರಿಲೀಸ್‌ಗೆ ದಿನಾಂಕ ಕೂಡಾ ಫಿಕ್ಸ್ ಆಗಿದೆ. 

ಶ್ರೇಯಸ್ ಮಂಜು ಮತ್ತು ರೀಷ್ಮಾ ನಾಣಯ್ಯ ಜೋಡಿಯ 'ರಾಣಾ' ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಫುಲ್ ಖದರ್ ಲುಕ್‌ನಲ್ಲಿ ಶ್ರೇಯಸ್ ಮಂಜು ಕಾಣಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಚಿತ್ರದ ರಿಲೀಸ್‌ಗೆ ದಿನಾಂಕ ಕೂಡಾ ಫಿಕ್ಸ್ ಆಗಿದೆ. ಗುಜ್ಜಲ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ಗುಜ್ಜಲ್ ಪುರುಷೋತ್ತಮ್ ನಿರ್ಮಿಸಿರುವ, ಈ ಸಿನಿಮಾವನ್ನು ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ನವೆಂಬರ್ 11ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡಿದ್ದು, ಶೇಖರ್‌ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಮಾಡಿದ್ದಾರೆ. ಸಂಭಾಷಣೆಯನ್ನು ಪ್ರಶಾಂತ್ ರಾಜಪ್ಪ ಬರೆದಿದ್ದಾರೆ. ರಜನಿ ಭಾರದ್ವಾಜ್, ಅಶೋಕ್, ಗಿರಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್ ಕುಮಾರ್, ನಯನ, ರಘು, ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಐದು ಸಾಹಸ ಸನ್ನಿವೇಶಗಳಿದ್ದು, ರವಿವರ್ಮ, ಚೇತನ್,ಡಿಸೋಜ ಡಿಫರೆಂಟ್ ಡ್ಯಾನಿ ಹಾಗೂ ಗಣೇಶ್ ಸಾಹಸ ಸಂಯೋಜನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more