‘ದುನಿಯಾ’ ವಿಜಯ್ ನಟನೆ ಮತ್ತು ನಿರ್ದೇಶನದ ಹೊಸ ಚಲನಚಿತ್ರ ‘ಸಲಗ’ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದರು. ‘ಒಂಟಿ ಸಲಗಳಿಗೆ ಭಯ ಮತ್ತು ಆತಂಕ ಒಟ್ಟೊಟ್ಟಿಗೆ ಇರುತ್ತದೆ. ಅದರೆ ನೀನು ಒಂಟಿ ಸಲಗವಾಗಿದ್ದರೂ ಪರೋಪಕಾರಿಯಾಗಿರು...’ ಎಂದು ಅವರು ಕರೆ ನೀಡಿದ್ದು, ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ.