'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

Published : Sep 25, 2020, 05:30 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

'ನನ್ನ ಕುಟುಂಬದ ಜೊತೆ ಬಹಳ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಕಳೆದ ಮಾರ್ಚ್‌ನಲ್ಲಿ ಚೌಡಯ್ಯ ಮೆಮೊರಿಯಲ್ ಹಾಲ್‌ನಲ್ಲಿ ಭೇಟಿ ಮಾಡಿದ್ದೇ ಕೊನೆ. ಇಷ್ಟು ಬೇಗ ಹೋಗಬಾರದಿತ್ತು. ಈ ದುಃಖವನ್ನು ನಿಜವಾಗಿಯೂ ಸಹಿಸಲಾಗುತ್ತಿಲ್ಲ' ಎಂದು ಸುಧಾರಾಣಿ ಭಾವುಕರಾದರು. 
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ