ಸೈರಾ ಟಿಕೆಟ್ ಬೆಲೆ ಕೇಳಿ ಬೆಚ್ಚಿ ಬಿದ್ದ ಪ್ರೇಕ್ಷಕ!

Sep 29, 2019, 3:41 PM IST

ಮಲ್ಟಿ ಸ್ಟಾರರ್ ಸಿನಿಮಾ ಸೈರಾ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಈ ಚಿತ್ರವನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಅಕ್ಟೋಬರ್ 2 ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರದ ಟಿಕೆಟ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ! ಸಿನಿಮಾದಷ್ಟೇ ಅದರ ಬೆಲೆ ಕೂಡಾ ದುಬಾರಿಯಾಗಿಯೇ ಇದೆ.