ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 2 ಟೂರ್ನಮೆಂಟ್‌ಗೆ ಅದ್ದೂರಿ ತೆರೆ

ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 2 ಟೂರ್ನಮೆಂಟ್‌ಗೆ ಅದ್ದೂರಿ ತೆರೆ

Published : Mar 20, 2023, 03:02 PM IST

ಟೆಲಿವಿಷನ್ ಪ್ರೀಮಿಯರ್ ಲೀಗ್‌  ಸೀಸನ್ 2 ಕ್ರಿಕೆಟ್‌ ಟೂರ್ನಮೆಂಟ್‌ಗೆ ಅದ್ದೂರಿ ತೆರೆ ಬಿದ್ದಿದೆ. ಹರ್ಷ ಸಿ ಎಂ ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಈ ಬಾರಿಯ ವಿಜೇತರಾಗಿದ್ದಾರೆ.

ಟೆಲಿವಿಷನ್ ಪ್ರೀಮಿಯರ್ ಲೀಗ್‌  ಸೀಸನ್ 2 ಕ್ರಿಕೆಟ್‌ ಟೂರ್ನಮೆಂಟ್‌ಗೆ ಅದ್ದೂರಿ ತೆರೆ ಬಿದ್ದಿದೆ. ಹರ್ಷ ಸಿ ಎಂ ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಈ ಬಾರಿಯ ವಿಜೇತರಾಗಿದ್ದಾರೆ.ಟೆಲಿವಿಷನ್ ಪ್ರೀಮಿಯರ್ ಲೀಗ್  ಸೀಸನ್ 2 ಮಾರ್ಚ್ 12 ರಿಂದ 15ರವರೆಗೆ ನಾಲ್ಕು ದಿನಗಳ ಕಾಲ ನಡೆದಿತ್ತು. ಅಂತಿಮವಾಗಿ ಹರ್ಷ ಸಿ ಎಂ ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿ ಗೆದ್ದಿದೆ. ಮಂಜು ಪಾವಗಡ ನೇತೃತ್ವದ ಅಶ್ವಸೂರ್ಯ ರಿಯಾಲಿಟೀಸ್ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ. ಗಾಯಕ ವ್ಯಾಸರಾಜ್ ಮ್ಯಾನ್ ಆಫ್ ದಿ ಸೀರೀಸ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಅಂದಹಾಗೆ, ತೆಲುಗು ನಟ ನಾನಿ ಅವರು ಕೂಡ ಈ ಟೂರ್ನಮೆಂಟ್‌ಗೆ ಆಗಮಿಸಿ, ಶುಭ ಕೋರಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more